ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲಾ ವಲಯ ವಿಶೇಷ ಘಟಕ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಹಾಗೂ ರಾಜ್ಯವಲಯ ಯೋಜನಾ ಕಾರ್ಯಕ್ರಮದಡಿ ಮೀನು ಹಿಡಿಯುವ ಸಲಕರಣೆ ಕಿಟ್ಟುಗಳ ಉಚಿತವಾಗಿ ವಿತರಿಸಲು ಮತ್ತು ವಿವಿಧ ಯೋಜನಾ ಕಾರ್ಯಕ್ರಮಗಳಡಿ ಸೌಲಭ್ಯಗಳನ್ನು ಪಡೆಯಲು ಅರ್ಹ ಮೀನುಗಾರರಿಗೆ/ ಮೀನು ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್, 29 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಸಚಿನ್ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read