HomeLatest NewsGOOD NEWS : ಹೆಚ್ಚು ಮಕ್ಕಳಿರುವ ಶಾಲೆಗೆ ‘ಪದವೀಧರ’ ಶಿಕ್ಷಕರನ್ನು ನೇಮಿಸಿ : 'ಶಿಕ್ಷಣ ಇಲಾಖೆ'...

GOOD NEWS : ಹೆಚ್ಚು ಮಕ್ಕಳಿರುವ ಶಾಲೆಗೆ ‘ಪದವೀಧರ’ ಶಿಕ್ಷಕರನ್ನು ನೇಮಿಸಿ : ‘ಶಿಕ್ಷಣ ಇಲಾಖೆ’ ಸೂಚನೆ

ಬೆಂಗಳೂರು : ಹೆಚ್ಚು ಮಕ್ಕಳಿರುವ ಶಾಲೆಗೆ ‘ಪದವೀಧರ’ ಶಿಕ್ಷಕರನ್ನು ನೇಮಿಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ನೂತನವಾಗಿ ನೇಮಕಗೊಂಡಿರುವ 13,000 ಪದವೀಧರ ಶಿಕ್ಷಕರಿಗೆ ಸಿ ವಲಯದಲ್ಲಿ ಖಾಲಿ ಹುದ್ದೆ ಇಲ್ಲದಿದ್ದಲ್ಲಿ ಅವರು ಆಯ್ಕೆ ಮಾಡಿಕೊಂಡಿರುವ ಜಿಲ್ಲಾ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಮಕ್ಕಳಿರುವ ಶಾಲೆಗಳಿಗೆ ಪದವೀಧರ’ ಶಿಕ್ಷಕರನ್ನು ನೇಮಿಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಶಾಲಾ ಶಿಕ್ಷಣ ಇಲಾಖೆಯ ಆಯುಕ್ತೆ ಬಿ. ಕಾವೇರಿ ಅವರು ಎಲ್ಲಾ ಜಿಲ್ಲಾ ಉಪನಿರ್ದೇಶಕರುಗಳಿಗೆ ಪತ್ರ ಬರೆದು ಶಾಲೆಗಳಿಗೆ ಅಗತ್ಯಕ್ಕೆ ತಕ್ಕಂತೆ ಶಿಕ್ಷಕರನ್ನು ನಿಯೋಜನೆ ಮಾಡುವಂತೆ ನಿರ್ದೇಶನ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular