HomeKarnataka1,016 ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ಸ್ಥಳ ನಿಯೋಜನೆ ಆದೇಶ

1,016 ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ಸ್ಥಳ ನಿಯೋಜನೆ ಆದೇಶ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1,016 ಸಹಾಯಕ ಪ್ರಾಧ್ಯಾಪಕರಿಗೆ ಸ್ಥಳ ನಿಯುಕ್ತಿಗೊಳಿಸಿ ಕಾಲೇಜು ಶಿಕ್ಷಣ ಇಲಾಖೆ ಆದೇಶಿಸಿದೆ.

26 ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ 1016 ಅಭ್ಯರ್ಥಿಗಳ ಆನ್ಲೈನ್ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಿ ಸ್ಥಳ ನಿವೃತ್ತಿ ಆದೇಶವನ್ನು ಕಾಲೇಜು ಶಿಕ್ಷಣ ಇಲಾಖೆ ಶನಿವಾರ ನೀಡಿದೆ.

ಉನ್ನತ ಶಿಕ್ಷಣ ಇಲಾಖೆಯಲ್ಲಿ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ 1654 ಹುದ್ದೆಗಳು ಖಾಲಿ ಇದ್ದವು. ಈಗ 1016 ಹುದ್ದೆಗಳ ಭರ್ತಿ ಪ್ರಕ್ರಿಯೆ ಪೂರ್ಣಗೊಂಡಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 26 ವಿವಿಧ ವಿಷಯಗಳ ಸಹಾಯಕರ ಪ್ರಾಧ್ಯಾಪಕರ ಹುದ್ದೆಗಳಿಗೆ 1016 ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿ ಆದೇಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular