HomeKarnatakaBIG NEWS: ನಿಗಮ -ಮಂಡಳಿ ಜೊತೆಯಲ್ಲೇ ಸಿಎಂ, ಡಿಸಿಎಂಗೆ 10 ರಾಜಕೀಯ ಕಾರ್ಯದರ್ಶಿಗಳ ನೇಮಕ ಸಾಧ್ಯತೆ

BIG NEWS: ನಿಗಮ -ಮಂಡಳಿ ಜೊತೆಯಲ್ಲೇ ಸಿಎಂ, ಡಿಸಿಎಂಗೆ 10 ರಾಜಕೀಯ ಕಾರ್ಯದರ್ಶಿಗಳ ನೇಮಕ ಸಾಧ್ಯತೆ

ಬೆಂಗಳೂರು: ನಿಗಮ -ಮಂಡಳಿಯ ಅಧ್ಯಕ್ಷರು, ಸದಸ್ಯರ ನೇಮಕಾತಿ ಜೊತೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತಲಾ 5 ಮಂದಿಯಂತೆ ಒಟ್ಟು 10 ಮಂದಿ ರಾಜಕೀಯ ಕಾರ್ಯದರ್ಶಿಗಳನ್ನು ನೇಮಕ ಮಾಡುವ ಸಾಧ್ಯತೆ ಇದೆ.

ಶಾಸಕರಾದ ರಿಜ್ವಾನ್ ಅರ್ಷದ್, ಶ್ರೀನಿವಾಸ ಮನೆ ಸೇರಿದಂತೆ 10 ಮಂದಿಯನ್ನು ಸಿಎಂ ಮತ್ತು ಡಿಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕ ಮಾಡುವ ಕುರಿತಂತೆ ಚರ್ಚೆ ನಡೆದಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ನಿಗಮ -ಮಂಡಳಿ ನೇಮಕಾತಿಯ ಜೊತೆಗೆ ಸಿಎಂ, ಡಿಸಿಎಂ ರಾಜಕೀಯ ಕಾರ್ಯದರ್ಶಿಗಳ ನೇಮಕಾತಿ ಕೂಡ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular