ಹೊಸಕೋಟೆ ಅವಿಮುಕ್ತೇಶ್ವರ ಬ್ರಹ್ಮ ರಥೋತ್ಸವಕ್ಕೆ ಮುಸ್ಲಿಂ ಸದಸ್ಯನ ನೇಮಕ; ಟ್ವೀಟ್ ಮಾಡಿ ಕಿಡಿ ಕಾರಿದ ಬಿಜೆಪಿ….!

ಹೊಸಕೋಟೆ ಅವಿಮುಕ್ತೇಶ್ವರ ಬ್ರಹ್ಮ ರಥೋತ್ಸವ ನಡೆಯಲಿದ್ದು, ಅಭಿವೃದ್ಧಿ ಕಾರ್ಯಗಳು ನಿರ್ವಹಿಸುವ ಹಿನ್ನೆಲೆಯಲ್ಲಿ ಹೊಸಕೋಟೆ ತಹಶೀಲ್ದಾರ್ ಸಮಿತಿಯೊಂದನ್ನು ರಚಿಸಿದ್ದಾರೆ.

ಕನ್ವಿನೀರ್ ಸೇರಿದಂತೆ ಈ ಸಮಿತಿಯಲ್ಲಿ 12 ಮಂದಿ ಇದ್ದು, ಇದರಲ್ಲಿ ನವಾಜ್ ಎಂಬ ಮುಸ್ಲಿಂ ಸಮುದಾಯದ ವ್ಯಕ್ತಿಗೂ ಅವಕಾಶ ನೀಡಲಾಗಿದೆ.

ಇದಕ್ಕೆ ಕಿಡಿ ಕಾರಿರುವ ಬಿಜೆಪಿ, ಹಿಂದೂ ದ್ವೇಷಿಯಾದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಈಗ ದೇಗುಲಗಳನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಹಿಂದುಯೇತರ ಸದಸ್ಯರ ನೇಮಕಕ್ಕೆ ಮುಂದಾಗಿದೆ ಎಂದು ಆರೋಪಿಸಿದೆ.

https://twitter.com/BJP4Karnataka/status/1788078258522571177

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read