HomeJobsಮಾರ್ಚ್‌ 26ರಂದು ಹನುಮಸಾಗರದಲ್ಲಿ ಅಪ್ರೆಂಟಿಶಿಪ್ ಮೇಳ

ಮಾರ್ಚ್‌ 26ರಂದು ಹನುಮಸಾಗರದಲ್ಲಿ ಅಪ್ರೆಂಟಿಶಿಪ್ ಮೇಳ

ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಹಕಾರದಲ್ಲಿ ಹನುಮಸಾಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ಮಾರ್ಚ್ 26ರಂದು ಬೆಳಗ್ಗೆ 9.30 ಗಂಟೆಗೆ ಪ್ರತಿಷ್ಠಿತ ವಿವಿಧ ಕಂಪನಿಗಳ ವತಿಯಿಂದ ಅಪ್ರೆಂಟಿಶಿಪ್ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ಆಸಕ್ತ 18 ರಿಂದ 24 ವರ್ಷ ವಯೋಮಿತಿ ಹೊಂದಿರುವ ಐ.ಟಿ.ಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಬಯೋಡೆಟಾ, ಎಸ್‌ಎಸ್‌ಎಲ್‌ಸಿ ಮೂಲ ಅಂಕಪಟ್ಟಿ, ಐಟಿಐ ಮೂಲ ಅಂಕಪಟ್ಟಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮತ್ತು ಇತ್ತೀಚಿನ 4 ಭಾವಚಿತ್ರಗಳೊಂದಿಗೆ ಮೇಳದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9591533759, 9663236441, 9945310045 ಸಂಪರ್ಕಿಸಬಹುದು ಎಂದು ಹನುಮಸಾಗರ ಐಟಿಐ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular