BREAKING: ಬಜೆಟ್ ಅಧಿವೇಶನದಲ್ಲಿ ಮಹತ್ವದ 4 ವಿಧೇಯಕ ಮಂಡನೆಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಬಜೆಟ್ ಅಧಿವೇಶನದಲ್ಲಿ 4 ವಿಧೇಯಕಗಳ ಮಂಡನೆಗೆ ವಿಧಾನ ಮಂಡಲ ಜಂಟಿ ಕಾರ್ಯ ಕಲಾಪ ಸಲಹಾ ಸಮಿತಿ ಹಸಿರು ನಿಶಾನೆ ತೋರಿಸಿದೆ.

ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ತಿದ್ದುಪಡಿ ವಿಧೇಯಕ, ಕರ್ನಾಟಕ ಲೇವಾದೇವಿದಾರರ ತಿದ್ದುಪಡಿ ವಿಧೇಯಕ -2025, ಮಿತಿಮೀರಿದ ಬಡ್ಡಿ ವಿಧಿಸುವಿಕೆ ನಿಷೇಧ ತಿದ್ದುಪಡಿ ವಿಧೇಯಕ, ಕರ್ನಾಟಕ ಗಿರವಿದಾರರ ತಿದ್ದುಪಡಿ ವಿಧೇಯಕಗಳ ಮಂಡನೆಗೆ ಒಪ್ಪಿಗೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read