ತುಮಕೂರಿನಲ್ಲಿ 5 ಮೇಲ್ಸೇತುವೆಗಳ ನಿರ್ಮಾಣಕ್ಕೆ ಅನುಮೋದನೆ

ತುಮಕೂರು: ತುಮಕೂರಿನಲ್ಲಿ ಐದು ಮೇಲ್ಸೇತುವೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ರೈಲ್ವೆ ಸಚಿವಾಲಯದಿಂದ ಮೇಲ್ಸೇತುವೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.

350 ಕೋಟಿ ರೂ. ವೆಚ್ಚದಲ್ಲಿ 5 ಮೇಲ್ಸೇತುವೆ ಕಾಮಗಾರಿ ಕೈಗೊಳ್ಳಲಾಗುವುದು. ಕ್ಯಾತ್ಸಂದ್ರ ರೈಲ್ವೆ ನಿಲ್ದಾಣದ ಮೈದಾನ ಗೇಟ್, ಬಡ್ಡಿಹಳ್ಳಿ ಗೇಟ್, ಬಟ್ಟವಾಡಿ, ಹಿರಿಯೂರು, ತುಮಕೂರು -ಮೈಸೂರು ಗೇಟ್ ಫ್ಲೈ ಓವರ್ ನಿರ್ಮಾಣದ ವೆಚ್ಚವನ್ನು ರೈಲ್ವೆ ಇಲಾಖೆ ಭರಿಸುತ್ತದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read