ಬೆಂಗಳೂರು : ಮಹತ್ವದ ಬೆಳವಣಿಗೆಯಲ್ಲಿ ಜನಾರ್ಧನರೆಡ್ಡಿಯ ಕೆಆರ್‘ಪಿಪಿ (ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ) ಪಕ್ಷದ ಏಜೆಂಟ್ ಆಗಿ ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಯೋಗೇಂದ್ರ ವಿಕ್ರಂರನ್ನು ನೇಮಕ ಮಾಡಲಾಗಿದೆ.
ಅಲ್ಲದೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ರೆಡ್ಡಿ ಅವರು ಸಿಎಂ ನಿವಾಸ ಕಾವೇರಿಯಲ್ಲಿ ಸೋಮವಾರ ಭೇಟಿ ಮಾಡಿರುವುದು ಬಹಳ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ರೆಡ್ಡಿ ಬೆಂಬಲ ನೀಡಲಿದ್ದಾರಾ ಎಂಬ ಪ್ರಶ್ನೆ ಮೂಡಿದೆ.