HomeKarnatakaಕೃಷಿಗೆ ಮೀಸಲಿಟ್ಟ ಹಣ ಗ್ಯಾರಂಟಿ ಯೋಜನೆಗೆ ಬಳಸಿದ್ದಾರೆ; ಸರಿಪಡಿಸದಿದ್ದರೆ ಉಗ್ರ ಹೋರಾಟ; ಸರ್ಕಾರಕ್ಕೆ ಮಾಜಿ ಗೃಹ...

ಕೃಷಿಗೆ ಮೀಸಲಿಟ್ಟ ಹಣ ಗ್ಯಾರಂಟಿ ಯೋಜನೆಗೆ ಬಳಸಿದ್ದಾರೆ; ಸರಿಪಡಿಸದಿದ್ದರೆ ಉಗ್ರ ಹೋರಾಟ; ಸರ್ಕಾರಕ್ಕೆ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಕೆ


ಶಿವಮೊಗ್ಗ: ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಕೃಷಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿದ್ದಾರೆ ಎಂದು ಆರೋಪಿಸಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರಗ ಜ್ಞಾನೇಂದ್ರ, ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಕೃಷಿ ಸಮ್ಮಾನ್ ಯೋಜನೆ ತೆಗೆದಿದ್ದಾರೆ. ಕೃಷಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ಬಳಸಿದ್ದಾರೆ ಎಂದರು.

ಸರ್ಕಾರ ರೈತರ ಶಾಪಕ್ಕೆ ಗುರಿಯಾಗಲಿದೆ. ತಕ್ಷಣ ಇದನ್ನು ಸರಿಪಡಿಸದಿದ್ದರೆ ಉಗ್ರ ಹೋರಾಟ ಮಡುತ್ತೇವೆ ಎಂದು ಎಚ್ಚರಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಸರ್ಕಾರದಲ್ಲಿ ದೊಡ್ಡ ಮಟ್ಟದಲ್ಲಿ ವರ್ಗಾವಣೆ ಹಾಗೂ ಭ್ರಷ್ಟಾಚಾರ ನಡೆಯುತ್ತಿದೆ. ಸರ್ಕಾರಕ್ಕೆ ರಾಜ್ಯದ ಜನ ಶಾಪ ಹಾಕುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular