HomeEntertainment'ಆರಾಮಾ ಅರವಿಂದ ಸ್ವಾಮಿ' ಚಿತ್ರದ ಟ್ರೈಲರ್ ರಿಲೀಸ್

‘ಆರಾಮಾ ಅರವಿಂದ ಸ್ವಾಮಿ’ ಚಿತ್ರದ ಟ್ರೈಲರ್ ರಿಲೀಸ್

ಅಭಿಷೇಕ್ ಶೆಟ್ಟಿ ನಿರ್ದೇಶನದ ಅನೀಶ್ ಹಾಗೂ ಮಿಲನ ನಾಗರಾಜ್ ಅಭಿನಯದ ‘ಆರಾಮಾ ಅರವಿಂದ ಸ್ವಾಮಿ’ ಚಿತ್ರ ಇದೇ ನವೆಂಬರ್  22ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದ್ದು, ಇಂದು ಯೂಟ್ಯೂಬ್  ನಲ್ಲಿ ಇದರ ಟ್ರೈಲರ್ ಅನ್ನು ರಿಲೀಸ್ ಮಾಡಲಾಗಿದೆ.

ಆಕ್ಷನ್ ರೋಮ್ಯಾಂಟಿಕ್ ಡ್ರಾಮ ಕಥಾಧಾರಿತ ಈ ಚಿತ್ರವನ್ನು ಐಕ್ಯಾ ಸ್ಟುಡಿಯೋಸ್ ಮತ್ತು 786 ಫಿಲ್ಮ್ಸ್ ಬ್ಯಾನರ್ ನಲ್ಲಿ ಶ್ರೀಕಾಂತ್ ಪ್ರಸನ್ನ, ಪ್ರಶಾಂತ್ ರೆಡ್ಡಿ, ನಿರ್ಮಾಣ ಮಾಡಿದ್ದು, ಅನೀಶ್, ಮಿಲನ ನಾಗರಾಜ್, ಹಾಗೂ ರಿತಿಕಾ ಶ್ರೀನಿವಾಸ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಮೇಶ್ ಆರ್ ಬಿ ಸಂಕಲನ, ಹಾಗೂ ಶಿವ ಸಾಗರ್  ಛಾಯಾಗ್ರಹಣವಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜನೆ  ನೀಡಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular