ಮಾನಸಿಕ ಒತ್ತಡ ಕಾಡುತ್ತಿದೆಯೇ? ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು :    ಮಾನಸಿಕ ಒತ್ತಡ ಕಾಡುತ್ತಿದೆಯೇ? ಸಂಬಂಧಗಳಲ್ಲಿ ಸಮಸ್ಯೆಗಳು, ನಿದ್ರೆಯಿಲ್ಲದಿರುವುದು, ಆತಂಕ, ಭಾವನಾತ್ಮಕವಾಗಿ ಏರುಪೇರಾಗುತ್ತಿದೆಯೇ?ನಿರ್ಲಕ್ಷಿಸದಿರಿ. ತಕ್ಷಣವೇ 14416 ಟೆಲಿ – ಮನಸ್‌ಗೆ ಕರೆ ಮಾಡಿ. ನಿಮ್ಮ ಸಮಸ್ಯೆಯನ್ನು ಹಂಚಿಕೊಳ್ಳಿ, ಪರಿಹಾರ ಪಡೆದುಕೊಳ್ಳಿ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read