61ನೇ ವಸಂತಕ್ಕೆ ಕಾಲಿಟ್ಟ ಅರ್ಜುನ್ ಸರ್ಜಾ

Arjun Sarja Happy To Play The Good Guy

ಶಕ್ತಿಪ್ರಸಾದ್ ಅವರ ಪುತ್ರ, ಬಹುಭಾಷಾ ನಟ ಅರ್ಜುನ್ ಸರ್ಜಾ ಇಂದು ತಮ್ಮ 61ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅರ್ಜುನ್ ಸರ್ಜಾ 1981ರಲ್ಲಿ ತೆರೆಕಂಡ ‘ಸಿಂಹದಮರಿ ಸೈನ್ಯ’  ಸಿನಿಮಾದಲ್ಲಿ ಬಾಲನಟನಾಗಿ ಅಭಿನಯಿಸಿದರು. ನಂತರ ಸಾಕಷ್ಟು ಕನ್ನಡ ಸಿನಿಮಾಗಳಲ್ಲಿ ನಟಿಸಿದ ಅರ್ಜುನ್ ಸರ್ಜಾ 1984ರಲ್ಲಿ ರಿಲೀಸ್ ಆದ ತಮಿಳಿನ ‘ನಂದ್ರಿ’ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು.

ಅರ್ಜುನ್ ಸರ್ಜಾ ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು, ಮಲಯಾಳಂ, ಹಾಗೂ ಹಿಂದಿ ಚಿತ್ರರಂಗದಲ್ಲೂ ಪ್ರತಿಭಾವಂತ ನಟರಾಗಿ ಮಿಂಚಿದ್ದಾರೆ. ನಟ ಅರ್ಜುನ್ ಸರ್ಜಾ ನಿರ್ದೇಶಕ ನಿರ್ಮಾಪಕ ಹಾಗೂ ಗಾಯಕರಾಗಿಯೂ ತಮ್ಮ ಕಾರ್ಯ ನಿರ್ವಹಿಸಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಹಲವಾರು ಭಾಷೆಯ ಸಿನಿತಾರೆಯರು ಹಾಗೂ ಅವರ ಅಭಿಮಾನಿಗಳು ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read