HomeIndiaBREAKING NEWS: ಸೇನಾ ಹೆಲಿಕಾಪ್ಟರ್ ಪತನ: ಮೂವರು ದುರ್ಮರಣ

BREAKING NEWS: ಸೇನಾ ಹೆಲಿಕಾಪ್ಟರ್ ಪತನ: ಮೂವರು ದುರ್ಮರಣ

ಅಹಮದಾಬಾದ್: ಗುಜರಾತ್ ನ ಪೋರ್ ಬಂದರ್ ನಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಸೇನಾ ಹೆಲಿಕಾಪ್ಟರ್ ಪತನಗೊಂಡು ಹೆಲಿಕಾಪ್ಟರ್ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಮೂವರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೇನಾ ಹೆಲಿಕಾಪ್ಟರ್ ದುರಂತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular