HomeLatest NewsBREAKING : 'ಕಾಂತಾರ ಚಾಪ್ಟರ್ 1' ಸಿನಿಮಾದ ಕಲಾವಿದ ಹೃದಯಾಘಾತದಿಂದ ಸಾವು.!

BREAKING : ‘ಕಾಂತಾರ ಚಾಪ್ಟರ್ 1’ ಸಿನಿಮಾದ ಕಲಾವಿದ ಹೃದಯಾಘಾತದಿಂದ ಸಾವು.!

ತೀರ್ಥಹಳ್ಳಿ : ಕಾಂತಾರ ಚಾಪ್ಟರ್ 1′ ಸಿನಿಮಾದ ಕಲಾವಿದ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿಯ ಆಗುಂಬೆ ಹೋಂಸ್ಟೇ ನಲ್ಲಿ ನಡೆದಿದೆ.

ಮೃತರನ್ನು ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ವಿಜು ವಿ.ಕೆ ಎಂದು ಗುರುತಿಸಲಾಗಿದೆ. ಇವರು ಕಾಂತಾರ ಸಿನಿಮಾದ ಶೂಟಿಂಗ್ ನಲ್ಲಿ ಭಾಗವಹಿಸಲು ಬಂದು ಆಗುಂಬೆ ಹೋಂಸ್ಟೇ ನಲ್ಲಿ ತಂಗಿದ್ದರು.

ಆದರೆ ಇದ್ದಕ್ಕಿದ್ದಂತೆ ನಿನ್ನೆ ರಾತ್ರಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನ ತೀರ್ಥಹಳ್ಳಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular