HomeKarnatakaBIG NEWS : 'ಉಪ ಮುಖ್ಯಮಂತ್ರಿಗಳ ತಾಂತ್ರಿಕ ಸಲಹೆಗಾರರಾಗಿ ಕೆ. ಜೈಪ್ರಕಾಶ್ ನೇಮಕ' : ರಾಜ್ಯ...

BIG NEWS : ‘ಉಪ ಮುಖ್ಯಮಂತ್ರಿಗಳ ತಾಂತ್ರಿಕ ಸಲಹೆಗಾರರಾಗಿ ಕೆ. ಜೈಪ್ರಕಾಶ್ ನೇಮಕ’ : ರಾಜ್ಯ ಸರ್ಕಾರ ಆದೇಶ

ಉಪ ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರನ್ನಾಗಿ ಗುತ್ತಿಗೆ ಆಧಾರದ ಮೇಲೆ ಕೆ. ಜೈಪ್ರಕಾಶ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ , ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದ್ದು, ಉಪಮುಖ್ಯಮಂತ್ರಿಯವರ ಅಷ್ಟ ಶಾಖೆಯಲ್ಲಿನ ಒಂದು ಗ್ರೂಪ್ ಸಿ ಹುದ್ದೆಯನ್ನು  ತಾತ್ಕಾಲಿಕವಾಗಿ ನಿಬಂಧನೆಯಲ್ಲಿರಿಸಿ, ಸದರಿ ಗ್ರೂಪ್ ‘ಸಿ’ ಹುದ್ದೆಯನ್ನು ತಾತ್ಕಾಲಿಕವಾಗಿ ತಾಂತ್ರಿಕ ಸಲಹೆಗಾರರು (ಗ್ರೂಪ್ ಎ) ಹುದ್ದೆಯನ್ನಾಗಿ ಉನ್ನತೀಕರಿಸಿ, ಸದರಿ ತಾಂತ್ರಿಕ ಸಲಹೆಗಾರರು (ಗ್ರೂಪ್ -ಎ) ಹುದ್ದೆಯ ಎದುರಾಗಿ, ಉಪ ಮುಖ್ಯಮಂತ್ರಿಯವರ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ – ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಉಪ ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರನ್ನಾಗಿ ಗುತ್ತಿಗೆ ಆಧಾರದ ಮೇಲೆ ಕೆ. ಜೈಪ್ರಕಾಶ್ ಅವರನ್ನು ನೇಮಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular