BREAKING : ಪ್ರಮಾಣ ವಚನ ಸ್ವೀಕಾರದ ವೇಳೆ ‘ಜೈ ಪ್ಯಾಲೆಸ್ತೀನ್’ ಎಂದು ಘೋಷಣೆ ಕೂಗಿದ ಸಂಸದ ಅಸಾದುದ್ದೀನ್ ಓವೈಸಿ..!

ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸುವ ವೇಳೆ ‘ಜೈ ಪ್ಯಾಲೆಸ್ತೀನ್’ ಎಂದು ಸಂಸದ ಅಸಾದುದ್ದೀನ್ ಓವೈಸಿ ಘೋಷಣೆ ಕೂಗಿದ್ದಾರೆ .

18ನೇ ಲೋಕಸಭೆಯ ಸಂಸದರ ಪ್ರಮಾಣ ವಚನ ಸ್ವೀಕಾರ ನಡೆಯುತ್ತಿದ್ದು, ತೆಲಂಗಾಣದ ಹೈದರಾಬಾದ್ ಸಂಸದ ಅಸದುದ್ದೀನ್ ಉವೈಸಿ ಪ್ರಮಾಣ ವಚನ ಸ್ವೀಕಾರದ ವೇಳೆ ಜೈ ಪ್ಯಾಲೆಸ್ತೀನ್’ ಎಂದು ಹೇಳಿ ಘೋಷಣೆ ಕೂಗಿದರು.

https://twitter.com/asadowaisi/status/1805543856664199175

https://twitter.com/i/status/1805537652654932034

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read