HomeKarnatakaBIG NEWS: ಡಿ.ಕೆ.ಶಿವಕುಮಾರ್ ಗೆ ಇಷ್ಟುವರ್ಷವಿಲ್ಲದ ಪರಿಜ್ಞಾನ ಈಗ ಬಂತಾ?;ಮಾಜಿ ಸಚಿವ ಅಶ್ವತ್ಥನಾರಾಯಣ ವಾಗ್ದಾಳಿ

BIG NEWS: ಡಿ.ಕೆ.ಶಿವಕುಮಾರ್ ಗೆ ಇಷ್ಟುವರ್ಷವಿಲ್ಲದ ಪರಿಜ್ಞಾನ ಈಗ ಬಂತಾ?;ಮಾಜಿ ಸಚಿವ ಅಶ್ವತ್ಥನಾರಾಯಣ ವಾಗ್ದಾಳಿ

ಬೆಂಗಳೂರು: ಕನಕಪುರವನ್ನು ಬೆಂಗಳೂರು ನಗರಕ್ಕೆ ಸೇರಿಸುವುದಾಗಿ ಹೇಳಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಮಾಜಿ ಸಚಿವ ಅಶ್ವತ್ಥನಾರಾಯಣ ಕಿಡಿ ಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, 4 ಬಾರಿ ಸಾತನೂರು, 4 ಬಾರಿ ಕನಕಪುರ ಕ್ಷೇತ್ರ ಪ್ರತಿನಿಧಿಸಿದ್ದೀರಿ. ಇಷ್ಟಾದರೂ ನಿಮ್ಮ ಕ್ಷೇತ್ರ ಅಭಿವೃದ್ಧಿ ಆಗಿಲ್ಲ. ಡಿ.ಕೆ.ಶಿವಕುಮಾರ್ ಗೆ ಇಷ್ಟುವರ್ಷವಿಲ್ಲದ ಪರಿಜ್ಞಾನ ಈಗ ಬಂತಾ? ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಮನಗರಕ್ಕೆ ಹಲವರ ಕೊಡುಗೆ ಇದೆ. ಡಿ.ಕೆ.ಶಿವಕುಮಾರ್ ರಾಮನಗರ ಬೆಟ್ಟಕ್ಕೆ ಬಂದು ಕಲ್ಲೂ ಎತ್ತಿಟ್ಟಿಲ್ಲ. ರಾಮನಗರಕ್ಕೆ ಪ್ರಧಾನಿ ಮೋದಿ ಕೊಡುಗೆ ಅಪಾರ. ನಿಮ್ಮ ಕೊಡುಗೆ ಏನಿದೆ? ಎಂದು ಪ್ರಶ್ನಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular