HomeLatest NewsBREAKING: ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮೊದಲ ಚಿನ್ನ ತಂದ ಶೂಟಿಂಗ್ ತಂಡ

BREAKING: ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮೊದಲ ಚಿನ್ನ ತಂದ ಶೂಟಿಂಗ್ ತಂಡ

ಹಾಂಗ್ ಝೌ: ಚೀನದ ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟಲ್ಲಿ ಭಾರತಕ್ಕೆ ಮೊದಲ ಚಿನ್ನ ಬಂದಿದೆ.

ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಏರ್ ರೈಫಲ್ ಶೂಟಿಂಗ್ ತಂಡಕ್ಕೆ ಚಿನ್ನದ ಪದ ಬಂದಿದೆ. 10 ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಚಿನ್ನದ ಪದಕ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪುರುಷರ 10 ಮೀಟರ್ ಏರ್ ರೈಫಲ್ ಟೀಮ್ ಈವೆಂಟ್‌ನಲ್ಲಿ ರುದ್ರಾಂಕ್ಷ್ ಪಾಟೀಲ್, ಐಶ್ವರಿ ತೋಮರ್ ಮತ್ತು ದಿವ್ಯಾಂಶ್ ಪನ್ವಾರ್ ತಂಡವು ಭಾರತಕ್ಕೆ ಚಿನ್ನದ ಪದಕ ತಂದಿದೆ. 10 ಮೀಟರ್ ಏರ್ ರೈಫಲ್ ತಂಡವು ಫೈನಲ್‌ನಲ್ಲಿ ವಿಶ್ವ ದಾಖಲೆಯ ಸ್ಕೋರ್ ಗಳಿಸಿದೆ.

10 ಮೀಟರ್ ಏರ್ ರೈಫಲ್ ಟೀಮ್ ಈವೆಂಟ್‌ ನಲ್ಲಿ ರುದ್ರಾಂಕ್ಷ್ ಪಾಟೀಲ್, ಐಶ್ವರಿ ತೋಮರ್ ಮತ್ತು ದಿವ್ಯಾಂಶ್ ಪನ್ವಾರ್ ಅವರು 1893.7 ಸ್ಕೋರ್‌ನೊಂದಿಗೆ ವಿಶ್ವದಾಖಲೆಯೊಂದಿಗೆ ಮುಗಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular