ಏಷ್ಯನ್ ಗೇಮ್ಸ್ ನ ಮಿಶ್ರ ಡಬಲ್ಸ್ ನಲ್ಲಿ ಕರ್ನಾಟಕದ ರೋಹನ್ ಬೋಪಣ್ಣ ಮತ್ತು ರುತುಜಾ ಭೋಸಲೆ ಚಿನ್ನದ ಪದಕ ಪಡೆದರು.
ರೋಹನ್ ಬೋಪಣ್ಣ ಮತ್ತು ರುತುಜಾ ಭೋಸಲೆ 2023 ರ ಏಷ್ಯನ್ ಕ್ರೀಡಾಕೂಟದ ಮಿಶ್ರ ಡಬಲ್ಸ್ ಸ್ಪರ್ಧೆಯಲ್ಲಿ ಚೈನೀಸ್ ತೈಪೆಯ ಎನ್-ಶುವೊ ಲಿಯಾಂಗ್ ಮತ್ತು ತ್ಸುಂಗ್-ಹಾವೊ ಹುವಾಂಗ್ ವಿರುದ್ಧ ಮೂರನೇ ಸೆಟ್ ಟೈ ಬ್ರೇಕರ್ನಲ್ಲಿ ಜಯಗಳಿಸುವ ಮೂಲಕ ಚಿನ್ನದ ಪದಕವನ್ನು ಪಡೆದರು.
https://twitter.com/India_AllSports/status/1708020674143629618?ref_src=twsrc%5Etfw%7Ctwcamp%5Etweetembed%7Ctwterm%5E1708020674143629618%7Ctwgr%5E090a2e46c9790835ed75bbffc820d4cbbf09a96d%7Ctwcon%5Es1_&ref_url=https%3A%2F%2Fwww.indiatoday.in%2F