ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಪ್ಯಾರಾ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ ಲಭಿಸಿದೆ.
ಮಹಿಳೆಯರ 200 ಮೀಟರ್ ಟಿ 12 ಸ್ಪರ್ಧೆಯಲ್ಲಿ ಭಾರತದ ಸಿಮ್ರಾನ್ ಗೆ ಬೆಳ್ಳಿ ಪದಕಕ್ಕೆ ಮುತ್ತಿಡುವ ಮೂಲಕ ಸಾಧನೆ ಮಾಡಿದ್ದಾರೆ.
https://twitter.com/Media_SAI/status/1717469747829473504