HomeIndiaBREAKING : ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ : ಕೆಎಲ್-2 ಸ್ಪರ್ಧೆಯಲ್ಲಿ...

BREAKING : ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ : ಕೆಎಲ್-2 ಸ್ಪರ್ಧೆಯಲ್ಲಿ `ಪ್ರಾಚಿ ಯಾದವ್’ ಗೆ ಪದಕ| Asian Para Games

ಹೌಂಗ್ಝೌ : ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ವಿವಿಧ ಸ್ಪರ್ಧೆಗಳಲ್ಲಿ ಭಾರತಕ್ಕೆ ಮತ್ತೆರಡು ಪದಕಗಳು ಸಿಕ್ಕಿವೆ.

ಏಷ್ಯನ್ ಪ್ಯಾರಾ ಗೇಮ್ಸ್ ನ  ಭಾರತದ ಅಥ್ಲೀಟ್ ಪ್ರಾಚಿ ಯಾದವ್ ಪ್ಯಾರಾ ಕ್ಯಾನೊ, ಮಹಿಳಾ ಕೆಎಲ್ 2 ನಲ್ಲಿ 54.962 ಸೆಕೆಂಡುಗಳಲ್ಲಿ ಗುರಿ ತಲುಪಿ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟರು. ಇದು ಅವರ ಎರಡನೇ ಪದಕವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular