HomeLatest NewsBIG NEWS: ವಿಹಾರಕ್ಕೆ ತೆರಳಿದ್ದ ವೇಳೆ ದುರಂತ: ಜಲಪಾತಕ್ಕೆ ಬಿದ್ದು ನೀರಿನಲ್ಲಿ ಕೊಚ್ಚಿಹೋದ ಮೂವರು ವಿದ್ಯಾರ್ಥಿಗಳು

BIG NEWS: ವಿಹಾರಕ್ಕೆ ತೆರಳಿದ್ದ ವೇಳೆ ದುರಂತ: ಜಲಪಾತಕ್ಕೆ ಬಿದ್ದು ನೀರಿನಲ್ಲಿ ಕೊಚ್ಚಿಹೋದ ಮೂವರು ವಿದ್ಯಾರ್ಥಿಗಳು

ಸಿಲ್ಚಾರ್: ವಿಹಾರಕ್ಕೆ ತೆರಳಿದ್ದ ಮೂವರು ಬಿಟೆಕ್ ವಿದ್ಯಾರ್ಥಿಗಳು ಬೌಚಲ್ ಜಲಪಾಅತಕ್ಕೆ ಬಿದ್ದು ಕೊಚ್ಚಿ ಹೋಗಿರುವ ಘಟನೆ ನಡೆದಿದೆ.

ಅದ್ದಾಂನ ದಿಮಾ ಹಸಾವೊ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ಮೂವರು ವಿದ್ಯಾರ್ಥಿಗಳು ಜಲಪಾತದಲ್ಲಿ ಬಿದ್ದು ಕೊಚ್ಚಿ ಹೋಗಿದ್ದಾರೆ. ಉತ್ತರ ಪ್ರದೇಶ ಮೂಲದ ಕೃತಿಕಾ (20) ಸೌಹಾರ್ದ್ ರಾಯ್ (21) ಹಾಗೂ ಬಿಹಾರದ ರಾಧಿಕಾ (19) ಮೃತ ವಿದ್ಯಾರ್ಥಿಗಳು.

ಓರ್ವ ವಿದ್ಯಾರ್ಥಿನಿ ಕೃತ್ತಿಕಾ ಶವ ಪತ್ತೆಯಾಗಿದ್ದು, ಇನ್ನಿಬ್ಬರ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular