9 ಜಿಲ್ಲೆಗಳಲ್ಲಿ ಬಿಜೆಪಿ ಶೂನ್ಯ ಸಂಪಾದನೆ: 8 ಜಿಲ್ಲೆಗಳಲ್ಲಿ 1 ಸ್ಥಾನ: ಹಳೆಮೈಸೂರಿನ 61 ಕ್ಷೇತ್ರಗಳಲ್ಲಿ ಕೇವಲ 6 ಕ್ಷೇತ್ರಗಳಲ್ಲಿ ಗೆಲುವು

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಭಾರೀ ಹಿನ್ನಡೆ ಕಂಡ ಆಡಳಿತಾರೂಢ ಬಿಜೆಪಿ ರಾಜ್ಯದ 9 ಜಿಲ್ಲೆಗಳಲ್ಲಿ ಶೂನ್ಯ ಸಂಪಾದನೆ ಮಾಡಿದೆ.

8 ಜಿಲ್ಲೆಗಳಲ್ಲಿ ಕೇವಲ ಒಂದು ಸ್ಥಾನ ಗಳಿಸಿದೆ. 7 ಜಿಲ್ಲೆಗಳಲ್ಲಿ ತಲಾ 2 ಸ್ಥಾನಗಳಲ್ಲಿ ಮಾತ್ರ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ.

ಚಿಕ್ಕಮಗಳೂರು, ಬಳ್ಳಾರಿ, ಕೊಡಗು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ ಜಿಲ್ಲೆಯಲ್ಲಿ ಬಿಜೆಪಿ ಶೂನ್ಯ ಸಂಪಾದನೆ ಮಾಡಿದೆ. ಹಳೆ ಮೈಸೂರು ಭಾಗದ 61 ಕ್ಷೇತ್ರಗಳಲ್ಲಿ ಬಿಜೆಪಿ ಕೇವಲ 6 ಸ್ಥಾನ ಗಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read