HomeIndiaAssembly election results 2023 : ಛತ್ತೀಸ್ ಗಢ ವಿಧಾನಸಭೆ ಚುನಾವಣೆ ಫಲಿತಾಂಶ : ಕಾಂಗ್ರೆಸ್...

Assembly election results 2023 : ಛತ್ತೀಸ್ ಗಢ ವಿಧಾನಸಭೆ ಚುನಾವಣೆ ಫಲಿತಾಂಶ : ಕಾಂಗ್ರೆಸ್ ಮತ್ತೆ ಮುನ್ನಡೆ

ನವದೆಹಲಿ : ಲೋಕಸಭೆ ಚುನಾವಣೆಯ ಸೆಮಿಫೈನಲ್‌ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ವಿಧಾನಸಭೆ ಚುನಾವಣೆಗಳ ಪೈಕಿ ಇಂದು ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ.

ಛತ್ತೀಸ್‌ ಗಢ ವಿಧಾನಸಭೆ ಚುನಾವಣೆಯಲ್ಲಿ ಹಾವು-ಏಣಿ ಆಟ ಮುಂದುವರೆದಿದ್ದು, ಈ ನಡುವೆ ಕಾಂಗ್ರೆಸ್‌ ಮತ್ತೆ ಮುನ್ನಡೆ ಸಾಧಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಛತ್ತೀಸ್‌ ಗಢ ವಿಧಾನಸಭೆ ಚುನಾವಣೆ

ಬಿಜೆಪಿ- 43 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಕಾಂಗ್ರೆಸ್-‌ 45ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಇತರರು- 1 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular