HomeKarnatakaವಿಧಾನಸಭೆ ಚುನಾವಣೆ: ಇಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ: ಹಿಂಪಡೆಯಲು ಏ.24 ಕೊನೆಯ ದಿನ

ವಿಧಾನಸಭೆ ಚುನಾವಣೆ: ಇಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ: ಹಿಂಪಡೆಯಲು ಏ.24 ಕೊನೆಯ ದಿನ

ಬೆಂಗಳೂರು: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಏ.13 ರಿಂದ ಏ.20 ರ ವರೆಗೆ 224 ವಿಧಾನಸಭಾ ಮತಕ್ಷೇತ್ರಗಳಿಗೆ ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ಕಾರ್ಯ ಏ.21 ರಂದು ಬೆಳಿಗ್ಗೆ 11 ಗಂಟೆಯಿಂದ ಆರಂಭವಾಗಲಿದೆ.

ಆಯಾ ಚುನಾವಣಾಧಿಕಾರಿಗಳು ನಾಳೆ ಬೆಳಿಗ್ಗೆ 11 ಗಂಟೆಯಿಂದ ನಾಮಪತ್ರ ಪರಿಶೀಲನೆ ಆರಂಭಿಸುತ್ತಾರೆ. ಈ ಕುರಿತು ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅಥವಾ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಮಪತ್ರ ಹಿಂಪಡೆಯಲು ಏ.24 ಕೊನೆಯ ದಿನವಾಗಿದೆ. ಅಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆಯಲು ಅವಕಾಶವಿರುತ್ತದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular