ಮೇಷ ರಾಶಿ
ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ ಆಗುತ್ತದೆ, ಇಂದು ನೀವು ಪ್ರಮುಖ ನಿರ್ಧಾರ ಕೈಗೊಳ್ಳಬೇಕು. ಇದು ನಿಮ್ಮನ್ನು ಒತ್ತಡ ಹಾಗೂ ಉದ್ವೇಗಕ್ಕೆ ಒಳಪಡಿಸುತ್ತದೆ.
ವ್ಯಾಪಾರಿಗಳಿಗೆ ಇಂದು ವ್ಯಾಪಾರದಲ್ಲಿ ಹಾನಿ ಉಂಟಾಗಬಹುದು ಮತ್ತು ತಮ್ಮ ವ್ಯಾಪಾರವನ್ನು ಉತ್ತಮಗೊಳಿಸಲು ನೀವು ಹಣವನ್ನು ಖರ್ಚು ಮಾಡಬೇಕಾಗುತ್ತದೆ. ಶಿಶುವಿನ ಆರೋಗ್ಯ ಸ್ವಲ್ಪ ಚಿಂತೆಗೆ ಕಾರಣವಾಗಬಹುದು.
ಅದೃಷ್ಟ ಸಂಖ್ಯೆ:- 6
ನಿಮ್ಮ ದೈನಂದಿನ ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ : ದೈವಜ್ಞ ಶ್ರೀ ದೇವೇಂದ್ರನಾಥ್ ಭಟ್ , 9900494333
ವೃಷಭ ರಾಶಿ
ನೀವು ಒಳ್ಳೆಯ ಅಭಿವೃದ್ಧಿ ಸಾಧಿಸುತ್ತಿದ್ದ ಹಾಗೆ ಪ್ರೇಮ ಜೀವನ ಒಳ್ಳೆಯ ತಿರುವು ತೆಗೆದುಕೊಳ್ಳುತ್ತದೆ ಕ್ರೀಡೆ ಜೀವನದ ಒಂದು ಪ್ರಮುಖ ಭಾಗವಾಗಿದೆ ಆದರೆ ನಿಮ್ಮ ಅಧ್ಯಯನಗಳು ಕಡಿಮೆಯಾಗುವ ಕ್ರೀಡೆಗಳಲ್ಲಿ ಹೆಚ್ಚು ಕಾರ್ಯನಿರತರಾಗಬೇಡಿ.
ನಿಮ್ಮ ಸಂಗಾತಿಯು ಅವನ / ಅವಳ ಜೀವನದಲ್ಲಿ ನಿಮ್ಮ ಮೌಲ್ಯವನ್ನು ವಿವರಿಸುವ ಕೆಲವು ಸುಂದರ ಪದಗಳನ್ನು ಇಂದು ನಿಮಗೆ ನೆನಪಿಸುತ್ತಾರೆ. ನಿಮ್ಮ ಧ್ವನಿ ಸುಮಧುರವಾಗಿದ್ದರೆ, ಯಾವುದೇ ಹಾಡನ್ನು ಹಾಡುವ ಮೂಲಕ ನಿಮ್ಮ ಪ್ರೀತಿಪಾತ್ರರನ್ನು ಇಂದು ನೀವು ಸಂತೋಷಪಡಿಸಬಹುದು.
ಅದೃಷ್ಟ ಸಂಖ್ಯೆ:- 7
ನಿಮ್ಮ ದೈನಂದಿನ ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ : ದೈವಜ್ಞ ಶ್ರೀ ದೇವೇಂದ್ರನಾಥ್ ಭಟ್ , 9900494333
ಮಿಥುನ ರಾಶಿ
ನಿಮ್ಮ ಶೀಘ್ರ ಕ್ರಮ ನಿಮ್ಮನ್ನು ಪ್ರೇರೇಪಿಸುತ್ತದೆ. ಯಶಸ್ಸು ಸಾಧಿಸಲು-ಸಮಯದ ಜೊತೆ ನಿಮ್ಮ ಆಲೋಚನೆಗಳನ್ನು ಬದಲಾಯಿಸಿಕೊಳ್ಳಿ, ಇದು ನಿಮ್ಮ ದೃಷ್ಟಿಯನ್ನು ವಿಸ್ತಾರಗೊಳಿಸುತ್ತದೆ ನಿಮ್ಮ ವ್ಯಕ್ತಿತ್ವವನ್ನು ವೃದ್ಧಿಸುತ್ತದೆ. ನಿಮ್ಮ ವ್ಯಕ್ತಿತ್ವವನ್ನು ಸುಧಾರಿಸುತ್ತದೆ ಮತ್ತು ನಿಮ್ಮ ಮನಸ್ಸನ್ನು ಪಕ್ವಗೊಳಿಸುತ್ತದೆ.
ನೀವು ಸ್ವಲ್ಪ ಹೆಚ್ಚುವರಿ ಹಣ ಮಾಡಲು ಯೋಜಿಸುತ್ತಿದ್ದಲ್ಲಿ ಸುಭದ್ರ ಆರ್ಥಿಕ ಯೋಜನೆಗಳಲ್ಲಿ ಹೂಡಿಕೆ ಮಾಡಿ. ನಿಮ್ಮ ಸಕಾಲಿಕ ಸಹಾಯ ಇನ್ನೊಬ್ಬರ ಜೀವ ಉಳಿಸುತ್ತದೆ.
ಅದೃಷ್ಟ ಸಂಖ್ಯೆ:- 3
ನಿಮ್ಮ ದೈನಂದಿನ ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ : ದೈವಜ್ಞ ಶ್ರೀ ದೇವೇಂದ್ರನಾಥ್ ಭಟ್ , 9900494333
ಕರ್ಕಾಟಕ ರಾಶಿ
ಈ ಸುದ್ದಿ ನಿಮ್ಮ ಕುಟುಂಬದ ಸದಸ್ಯರಿಗೆ ಹೆಮ್ಮೆ ತರುತ್ತದೆ ಮತ್ತು ಅವರಿಗೆ ಸ್ಪೂರ್ತಿಯಾಗುತ್ತದೆ. ಪ್ರಣಯದ ಬಂಧಗಳು ನಿಮ್ಮ ಸಂತೋಷವನ್ನು ಆಸಕ್ತಿಕರವಾಗಿಸುತ್ತವೆ. ನಿಮ್ಮ ವಸ್ತುಗಳ ಬಗ್ಗೆ ಅಸಡ್ಡೆ ಹೊಂದಿದ್ದಲ್ಲಿ ನಷ್ಟ ಅಥವಾ ಕಳ್ಳತನ ಆಗಬಹುದು.
ಇಂದು, ನಿಮ್ಮ ಮದುವೆ ಎಂದಿಗೂ ಇಷ್ಟೊಂದು ಸುಂದರವಾಗಿರಲಿಲ್ಲ ಎಂದು ನಿಮಗೆ ಅರಿವಾಗುತ್ತದೆ. ತೋಟಗಾರಿಕೆ ನಿಮಗೆ ವಿಶ್ರಾಂತಿಯಿಂದ ತುಂಬಿರಬಹುದು – ಇದರಿಂದ ಪರಿಸರಕ್ಕೂ ಪ್ರಯೋಜನ ಸಿಗುತ್ತದೆ. ಏಕೆಂದರೆ ನೀವು ಅನುಮಾನ, ನಿರಾಸೆ, ವಿಶ್ವಾಸರಾಹಿತ್ಯ ಅಹಂಭಾವ ಮತ್ತು ಅಸೂಯೆಯಂಥ ಅನೇಕ ದುರ್ಗುಣಗಳಿಂದ ಮುಕ್ತಿ ಹೊಂದುವ ಸಾಧ್ಯತೆಗಳಿವೆ.
ಅದೃಷ್ಟ ಸಂಖ್ಯೆ:- 9
ನಿಮ್ಮ ದೈನಂದಿನ ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ : ದೈವಜ್ಞ ಶ್ರೀ ದೇವೇಂದ್ರನಾಥ್ ಭಟ್ , 9900494333
ಸಿಂಹ ರಾಶಿ
ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ಮಕ್ಕಳು ನಿಮ್ಮ ನಿರೀಕ್ಷೆಗಳನ್ನು ಪೂರೈಸಲು ವಿಫಲವಾಗಿ ನಿಮಗೆ ನಿರಾಶೆಯುಂಟುಮಾಡಬಹುದು. ನಿಮ್ಮ ಕನಸು ನನಸಾಗಿಸಲು ನೀವು ಅವರನ್ನು ಪ್ರೋತ್ಸಾಹಿಸಬೇಕು. ಇಂದು ನಿಮ್ಮ ಪ್ರಿಯತಮೆ ನಿಮ್ಮ ಸಜೀವ ದೇವತೆಯಾಗಲಿದ್ದಾಳೆ, ಈ ಕ್ಷಣಗಳನ್ನು ಆನಂದಿಸಿ. ನಿಮ್ಮ ಹಾಸ್ಯಪ್ರಜ್ಞೆ ನಿಮ್ಮ ಮಹಾನ್ ಆಸ್ತಿಯಾಗಿದೆ.
ಮದುವೆ ಒಂದು ವರ, ಮತ್ತು ಇಂದು ನೀವು ಅದನ್ನು ಅನುಭವಿಸುತ್ತೀರಿ. ನಿಮ್ಮ ಸಂಗಾತಿ ಅಥವಾ ಸ್ನೇಹಿತರೊಂದಿಗೆ ಆನ್‌ಲೈನ್‌ನಲ್ಲಿ ಚಲನಚಿತ್ರಗಳನ್ನು ನೋಡುವ ಮೂಲಕ, ನಿಮ್ಮ ಲ್ಯಾಪ್‌ಟಾಪ್ ಮತ್ತು ಇಂಟರ್ನೆಟ್ ಅನ್ನು ಸರಿಯಾಗಿ ಬಳಸಬಹುದು. ಸ್ವಂತ ವ್ಯಾಪಾರದಿಂದ ಹೆಚ್ಚಿನ ಪ್ರಗತಿ ಕಂಡು ಬರುವುದು. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗ ಭಾಗ್ಯ ಪಡೆಯಲಿದ್ದಾರೆ.
ಆಗಾಗ ಮಾನಸಿಕ ಅಸ್ಥಿರತೆ ಕಾಡಲಿದೆ. ದೇಹಾರೋಗ್ಯ ಸಂಚಾರದಲ್ಲಿ ಹೆಚ್ಚಿನ ಕಾಳಜಿ ವಹಿಸಿರಿ.
ಅದೃಷ್ಟ ಸಂಖ್ಯೆ:- 5
ನಿಮ್ಮ ದೈನಂದಿನ ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ : ದೈವಜ್ಞ ಶ್ರೀ ದೇವೇಂದ್ರನಾಥ್ ಭಟ್ , 9900494333
ದೊಡ್ಡ ನಷ್ಟದ ‘ಮುನ್ಸೂಚನೆ’ ನೀಡುತ್ತೆ ಈ ಘಟನೆ
ಕನ್ಯಾ ರಾಶಿ
ಆರ್ಥಿಕ ಲಾಭದಿಂದ ಧನಾಗಮನ ಇರುವುದು, ಶುಭ ಕಾರ್ಯಕ್ಕೆ ಇದು ಸಕಾಲ. ಆಗಾಗ ಹಿತ ಶತ್ರುಗಳ ಕಾಟ ಮನಸ್ಸಿನ ನೆಮ್ಮದಿಯನ್ನು ಕೆಡಿಸಲಿದೆ. ಕೋರ್ಟು ಕಚೇರಿ ಕಾರ್ಯಭಾಗದಲ್ಲಿ ಹಿನ್ನಡೆ ತೋರಿ ಬಂದೀತು. ವ್ಯಾಪಾರ, ವ್ಯವಹಾರಗಳು ಯಥಾ ಪ್ರಕಾರ ನಡೆಯಲಿವೆ.
ವಿದ್ಯಾರ್ಥಿಗಳ ಪರಿಶ್ರಮ ಸಾರ್ಥಕವಾದರೂ ಪರಿಶ್ರಮ ಅಗತ್ಯವಿದೆ. ದಾಯಾದಿಗಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿರಿ. ಆರೋಗ್ಯ ಭಾಗ್ಯ ಆಗಾಗ ಕೈಕೊಟ್ಟೀತು. ಧನಾಗಮನ ನಿರಂತರವಾಗಿರುತ್ತದೆ.
ಹಿರಿಯರಿಗೆ ಪುಣ್ಯಕ್ಷೇತ್ರಗಳ ದರ್ಶನ ಒದಗಿ ಬರಲಿದೆ. ವ್ಯಾಪಾರ, ವ್ಯವಹಾರಗಳು ಅಧಿಕ ಲಾಭವನ್ನು ತಂದು ಕೊಟ್ಟರೂ ಖರ್ಚು ವೆಚ್ಚಗಳಲ್ಲಿ ಮಿತಿ ಇರಲಿ.
ಅದೃಷ್ಟ ಸಂಖ್ಯೆ:- 1
ನಿಮ್ಮ ದೈನಂದಿನ ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ : ದೈವಜ್ಞ ಶ್ರೀ ದೇವೇಂದ್ರನಾಥ್ ಭಟ್ , 9900494333
ತುಲಾ ರಾಶಿ
ದಿನಾಂತ್ಯ ಶುಭವಾರ್ತೆ ಇದೆ ವೃತ್ತಿರಂಗದಲ್ಲಿ ಇಚ್ಛಿತ ನಿರ್ಧಾರ ಮುಂದಿನ ಭವಿಷ್ಯಕ್ಕೆ ಪೂರಕವಾಗಲಿದೆ. ಅಧಿಕಾರಿ ವರ್ಗದವರಿಂದ ನಿರೀಕ್ಷಿತ ಸಹಕಾರ, ಪ್ರೋತ್ಸಾಹ ಲಭಿಸಲಿದೆ. ಒಮ್ಮೊಮ್ಮೆ ಒಳ ವರ್ಗದ ಸಹೋದ್ಯೋಗಿಗಳಿಂದ ಇಷ್ಟ ವಿರೋಧಿ ವರ್ತನೆಯಿಂದ ಮಾನಸಿಕವಾಗಿ ಉದ್ವೇಗ ತಂದೀತು. ಸಮಾಧಾನವಿರಲಿ.
ಧನಾರ್ಜನೆಯಲ್ಲಿ ಪ್ರಗತಿ ಇರುತ್ತದೆ. ವಿವಿಧ ಮೂಲಗಳಿಂದ ಕೂಡಾ ಧನ ಸಂಗ್ರಹಕ್ಕೆ ಸಾಧ್ಯತೆ ಇದೆ. ಆದರೂ ಹಿಡಿತವಿರಲಿ. ಉದ್ಯೋಗದಲ್ಲಿ ವಿಫುಲ ಅವಕಾಶಗಳು ಸದ್ಯದಲ್ಲೇ ತೋರಿಬರಲಿವೆ. ಪೂರ್ವ ಯೋಜಿತ ಕೆಲಸ ಕಾರ್ಯಗಳ ಮುನ್ನಡೆಗಾಗಿ ನಡೆಯುವ ಪ್ರಯತ್ನ ಗಳು ಫಲ ನೀಡಲಿವೆ.
ಅದೃಷ್ಟ ಸಂಖ್ಯೆ:- 4
ನಿಮ್ಮ ದೈನಂದಿನ ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ : ದೈವಜ್ಞ ಶ್ರೀ ದೇವೇಂದ್ರನಾಥ್ ಭಟ್ , 9900494333
ವೃಶ್ಚಿಕ ರಾಶಿ
ಬಂಧು-ಮಿತ್ರರ ಸಹಕಾರ ನಿಮ್ಮ ಕೆಲಸ ಕಾರ್ಯಗಳಿಗೆ ಅನುಕೂಲವಾದೀತು. ಸಾಮಾಜಿಕ ಕೆಲಸ ಕಾರ್ಯಗಳು ಸರಾಗವಾಗಿ ನಡೆದು ಹೋಗಲಿವೆ. ಗೃಹಕೃತ್ಯದಲ್ಲಿ ಅಡಚಣೆಗಳು ಮನಸ್ಸಿಗೆ ನೆಮ್ಮದಿ ಕಡಿಮೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಕಠಿಣ ಪರಿಶ್ರಮದಿಂದ ಉತ್ತಮ ಫಲಿತಾಂಶವಿದೆ.
ಕೆಲಸ ಕಾರ್ಯಗಳ ಚಿಂತನೆ ಕಾರ್ಯರೂಪಕ್ಕೆ ಇಳಿಯಲಿವೆ. ಧನಾರ್ಜನೆಯಲ್ಲಿ ಪ್ರಗತಿ ಕಂಡುಬರುತ್ತದೆ. ಭೂ ನಿವೇಶನ, ಗೃಹ ನಿರ್ಮಾಣ ಕಾರ್ಯಗಳಿಗಾಗಿ ಓಡಾಟ ತಂದೀತು. ಧಾರ್ಮಿಕ ಗುರುಗಳ ಭೇಟಿಯ ಅಪೂರ್ವ ಅವಕಾಶಗಳಿಂದ ಮಾನಸಿಕ ನೆಮ್ಮದಿ ತಂದೀತು. ಸ್ವಂತ ಮನಸ್ಸಿನಿಂದ ಕೆಲವು ಮಾರ್ಗದರ್ಶನ ಹುಡುಕಲು ಪ್ರಯತ್ನ ಮಾಡಬೇಕು.
ಅದೃಷ್ಟ ಸಂಖ್ಯೆ:- 8
ನಿಮ್ಮ ದೈನಂದಿನ ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ : ದೈವಜ್ಞ ಶ್ರೀ ದೇವೇಂದ್ರನಾಥ್ ಭಟ್ , 9900494333
ಧನುಸ್ಸು ರಾಶಿ
ದೈವಾನುಗ್ರಹ ಉತ್ತಮವಿದ್ದರೂ ಅನಾವಶ್ಯಕ ಮಾನಸಿಕ ಭ್ರಮೆಗಳು ಕಾಡಲಿವೆ. ದುಂದುವೆಚ್ಚಾದಿಗಳ ಮೇಲೆ ಹತೋಟಿ ಅಗತ್ಯವಿರುತ್ತದೆ. ವಿದ್ಯಾರ್ಥಿಗಳಿಗೆ ಸಹವಾಸ ದೋಷದಿಂದ ಅನಗತ್ಯ ಅಪವಾದವಿದೆ.
ವಾರಾಂತ್ಯ ಅತಿಥಿಗಳ ಆಗಮನವಿದೆ. ಶುಭ ಕಾರ್ಯಗಳಿಗೆ ಪ್ರಯಾಣ ಅನಿವಾರ್ಯವಾದೀತು. ವೃತ್ತಿ ರಂಗದಲ್ಲಿ ಚಿಂತನೆ ಹಾಗೂ ಕಾರ್ಯಗಳಲ್ಲಿ ವಿರೋಧಾಭ್ಯಾಸ ಕಂಡು ಬಂದೀತು. ಆರ್ಥಿಕ ವಿಚಾರಗಳಿಗೆ ಸಂಬಂಧಪಟ್ಟ ಕಾರ್ಯದಲ್ಲಿ ಪ್ರಗತಿ.
ವ್ಯಾಪಾರಿ ವರ್ಗದವರಿಗೆ ಹಳೆಯ ವಸ್ತು, ಸರಕು ವಿಕ್ರಯದ ಅವಕಾಶದಿಂದ ಹೆಚ್ಚಿನ ಲಾಭದಾಯಕ ಆದಾಯವಿರುತ್ತದೆ.
ಅದೃಷ್ಟ ಸಂಖ್ಯೆ:- 7
ನಿಮ್ಮ ದೈನಂದಿನ ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ : ದೈವಜ್ಞ ಶ್ರೀ ದೇವೇಂದ್ರನಾಥ್ ಭಟ್ , 9900494333
ಮಕರ ರಾಶಿ
ಆರೋಗ್ಯದ ವಿಚಾರದಲ್ಲಿ ಕಾಳಜಿ ಅತೀ ಅಗತ್ಯವಿರುತ್ತದೆ. ಪ್ರತಿಷ್ಠೆ ಗೌರವದ ಕಾರಣವಾಗಿ ಕೆಲವೊಂದು ಖರ್ಚು ವೆಚ್ಚಗಳು ಅನಿವಾರ್ಯ ತಂದಾವು. ಸಾಂಸಾರಿಕವಾಗಿ ಸಮಾಧಾನ ತಂದೀತು. ಒತ್ತಡದ ನಡುವೆಯೂ ಕಾರ್ಯನಿರ್ವಹಣೆಯಲ್ಲಿ ಸಫಲತೆ ಇರುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ವಿರೋಧಗಳಿಂದ ಹೊಂದಾಣಿಕೆ ಮಾಡಿಕೊಂಡಲ್ಲಿ ಉತ್ತಮ.
ಆರ್ಥಿಕವಾಗಿ ಸಾಲ ಮರುಪಾವತಿಯ ಬಗ್ಗೆ ಒತ್ತಡ ತಂದೀತು. ಸಾಂಸಾರಿಕವಾಗಿ ವಿಶ್ರಾಂತಿ ಸುಖಾಪೇಕ್ಷೆಯಾದೀತು. ವ್ಯಾಪಾರ, ವ್ಯವಹಾರದಲ್ಲಿ ಸ್ನೇಹಿತರ ಸಹಾಯಹಸ್ತ ನಿಮಗೆ ನೆರವಾಗಲಿದೆ.
ಅದೃಷ್ಟ ಸಂಖ್ಯೆ:- 9
ನಿಮ್ಮ ದೈನಂದಿನ ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ : ದೈವಜ್ಞ ಶ್ರೀ ದೇವೇಂದ್ರನಾಥ್ ಭಟ್ , 9900494333
ವರ್ಕ್ ಫ್ರಂ ಹೋಂ ಮಾಡುವವರು ಈ ವಾಸ್ತು ಟಿಪ್ಸ್ ಅನುಸರಿಸಿ
ಕುಂಭ ರಾಶಿ
ಭೂ ನಿವೇಶನ, ಗೃಹ ನಿರ್ಮಾಣ ಕಾರ್ಯಗಳು, ನೂತನ ವ್ಯಾಪಾರ, ವ್ಯವಹಾರಗಳಿಗೆ ಇದು ಸಕಾಲವಲ್ಲ ಜಾಗ್ರತೆ ಇರಲಿ. ವೃತ್ತಿರಂಗದ ಇತರರೊಂದಿಗೆ ಹೊಂದಾಣಿಕೆ ಅಗತ್ಯವೆನಿಸಲಿದೆ. ಅವಿವಾಹಿತರ ವಿವಾಹ ಪ್ರಸ್ತಾವಗಳಿಗೆ ದೈವಾನುಗ್ರಹ ಒದಗಿ ಬರಲಿದೆ.
ದೇಹಾರೋಗ್ಯದಲ್ಲಿ ಕೂಡ ಸುಧಾರಣೆ ಸಮಾಧಾನ ತಂದೀತು. ನಿರೀಕ್ಷೆಯಲ್ಲಿದ್ದ ಅವಕಾಶವೊಂದು ಕೈಗೆ ಬಂದು ಸೇರಲಿದೆ. ಸದುಪಯೋಗಿಸಿಕೊಳ್ಳಿ ಧನಾರ್ಜನೆಯ ವಿವಿಧ ರೀತಿಯ ಸಂಗ್ರಹ ಯತ್ನಿಸಿದಲ್ಲಿ ಸಫಲತೆ ತಂದೀತು. ತಪ್ಪು ಮಾಡುವುದು ಮನುಜ ಸ್ವಭಾವ. ಅಂತಹ ವ್ಯಕ್ತಿಗಳನ್ನು ಕ್ಷಮಿಸಿಬಿಡಿ.
ಅದೃಷ್ಟ ಸಂಖ್ಯೆ:- 3
ನಿಮ್ಮ ದೈನಂದಿನ ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ : ದೈವಜ್ಞ ಶ್ರೀ ದೇವೇಂದ್ರನಾಥ್ ಭಟ್ , 9900494333
ಮೀನ ರಾಶಿ
ಗ್ರಾಮ ಪಂಚಾಯಿತಿ ರಾಜಕೀಯ ನಾಯಕರಿಗೆ ಅಲ್ಪ ಲಾಭವಿದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಂಡು ಬರುವುದು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು.
ಸಮಾಜದಲ್ಲಿ ಗೌರವ, ಸನ್ಮಾನಗಳು ಏರ್ಪಡುವವು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. ಹಿರಿಯರೊಬ್ಬರ ಸಕಾಲಿಕ ಹಿತನುಡಿಗಳಿಂದ ಮನೆಯಲ್ಲಿನ ಪತಿ, ಪತ್ನಿಯರ ನಡುವಿನ ಭಿನ್ನಾಭಿಪ್ರಾಯಕ್ಕೆ ಅಂತ್ಯ ಕಾಣುವುದು. ಕಚೇರಿಯ ಕೆಲಸಗಳು ಸರಾಗವಾಗಿ ನಡೆಯುವುದರಿಂದ ನೆಮ್ಮದಿಯ ವಾತಾವರಣವನ್ನು ಕಾಣುವಿರಿ.
ಹೊಸ ರೀತಿಯ ಕಾರ್ಯ ಮಾಡುವಂತೆ ಗ್ರಹಗಳು ಪ್ರೇರೇಪಿಸುತ್ತವೆ. ಅದರಲ್ಲಿ ಯಶಸ್ಸನ್ನು ಕಾಣುವ ಸೌಭಾಗ್ಯ ನಿಮ್ಮದಾಗುವುದು. ದೈವದತ್ತವಾಗಿ ಬಂದ ಜಾಣ್ಮೆಯನ್ನು ಉಪಯೋಗಿಸಿಕೊಳ್ಳಿ. ಮಾತಿನಲ್ಲಿ ಮೃದುತ್ವ ರೂಢಿಸಿಕೊಳ್ಳಿ.
ಅದೃಷ್ಟ ಸಂಖ್ಯೆ:- 4
ನಿಮ್ಮ ದೈನಂದಿನ ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ : ದೈವಜ್ಞ ಶ್ರೀ ದೇವೇಂದ್ರನಾಥ್ ಭಟ್ , 9900494333
ವಿಳಾಸ:- ಶ್ರೀ ಧನಲಕ್ಷ್ಮೀ ಗಣಪತಿ ಜ್ಯೋತಿಷ್ಯ ಕೇಂದ್ರ,
10th, ಕ್ರಾಸ್ ಮಹಾಗಣಪತಿ ದೇವಸ್ಥಾನದ ಹತ್ತಿರ,
ಸಂಪಿಗೆ ರಸ್ತೆ, ಮಲ್ಲೇಶ್ವರಂ ಬೆಂಗಳೂರು 560003