alex Certify ಸೋಮಾವತಿ ಅಮಾವಾಸ್ಯೆಯಂದು ಸ್ನಾನ ಮಾಡುವಾಗ ಮತ್ತು ಮನೆ ಸ್ವಚ್ಚ ಮಾಡುವಾಗ ತಪ್ಪದೇ ಈ ನಿಯಮ ಪಾಲಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೋಮಾವತಿ ಅಮಾವಾಸ್ಯೆಯಂದು ಸ್ನಾನ ಮಾಡುವಾಗ ಮತ್ತು ಮನೆ ಸ್ವಚ್ಚ ಮಾಡುವಾಗ ತಪ್ಪದೇ ಈ ನಿಯಮ ಪಾಲಿಸಿ

ಇಂದು ಸೋಮಾವತಿ ಅಮಾವಾಸ್ಯೆ ಇದೆ. ಕಾರ್ತಿಕ ಮಾಸದ ಕೊನೆಯ ದಿನವಾದ ಇಂದು ಸ್ನಾನ ಮಾಡುವಾಗ ಈ ನಿಯಮವನ್ನು ಪಾಲಿಸಿದರೆ ನಿಮಗೆ ಶಿವನ ಅನುಗ್ರಹ ದೊರೆತು ಸಕಲ ದೋಷಗಳು ನಿವಾರಣೆಯಾಗುತ್ತದೆ. ನಿಮ್ಮ ಕಷ್ಟಗಳು ದೂರವಾಗುತ್ತದೆ.

ಇಂದು ಅಮಾವಾಸ್ಯೆ ಇರುವುದರಿಂದ ನಿಮ್ಮ ಹಾಗೂ ನಿಮ್ಮ ಮನೆಯಲ್ಲಿರುವ ನಕರಾತ್ಮಕ ಶಕ್ತಿಗಳನ್ನು ದೂರ ಮಾಡಲು ಈ ನಿಯಮವನ್ನು ತಪ್ಪದೇ ಪಾಲಿಸಿ. ನೀವು ಇಂದು ಸ್ನಾನ ಮಾಡುವ ನೀರಿಗೆ ಸಮುದ್ರದ ಉಪ್ಪನ್ನು ಮಿಕ್ಸ್ ಮಾಡಿ ಸ್ನಾನ ಮಾಡಿ. ಇದರಿಂದ ನಿಮ್ಮಲ್ಲಿರುವ ನಕಾರಾತ್ಮಕ ಶಕ್ತಿಗಳು ನಾಶವಾಗುತ್ತದೆ.

ಹಾಗೇ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಗಳು ತೊಲಗಿ ಹೋಗಲು ಮನೆಯ ಸ್ವಚ್ಚ ಮಾಡಲು ಬಳಸುವ ನೀರಿಗೆ ಕಲ್ಲುಪ್ಪನ್ನು ಮಿಕ್ಸ್ ಮಾಡಿ. ಇದರಿಂದ ಲಕ್ಷ್ಮೀ ದೇವಿಯ ಕೃಪೆ ನಿಮ್ಮ ಮನೆ ಮೇಲಾಗಿ ಆ ಮನೆಯಲ್ಲಿ ಲಕ್ಷ್ಮೀ ಸ್ಥಿರವಾಗಿ ನಿಲ್ಲುತ್ತಾಳೆ. ಇದರಿಂದ ಮನೆಯಲ್ಲಿ ಸಂಪತ್ತು, ಸಮೃದ್ಧಿ ನೆಲೆಸಿರುತ್ತದೆ.

ಭವಿಷ್ಯ ಕುರಿತ ಹೆಚ್ಚಿನ ಮಾಹಿತಿಗಾಗಿ: ಪಂಡಿತ್ ಅನಂತ್ ಪ್ರಸಾದ್ ಶರ್ಮಾ 9845626805

ವಿಳಾಸ: ಮೂಕಾಂಬಿಕ ಜ್ಯೋತಿಷ್ಯ ಕೇಂದ್ರ, SS Royal Manson

ಶ್ರೀ ರಾಘವೇಂದ್ರ ಸ್ವಾಮಿ ಮಠದ ಎದುರು

8th ಕ್ರಾಸ್ ಮಲ್ಲೇಶ್ವರಂ ಬೆಂಗಳೂರು – 560003

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...