ಮಧ್ಯ ಚಿಲಿಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಕಾಡ್ಗಿಚ್ಚಿನಿಂದಾಗಿ 10 ಜನರು ಸಜೀವ ದಹನವಾಗಿದ್ದು, ಸಾವಿರಕ್ಕೂ ಹೆಚ್ಚು ಮನೆಗಳು ಸುಟ್ಟು ಭಸ್ಮವಾಗಿವೆ.
ಮಧ್ಯ ಚಿಲಿಯಲ್ಲಿ ಕಾಡ್ಗಿಚ್ಚಿಗೆ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. 1,000 ಕ್ಕೂ ಹೆಚ್ಚು ಮನೆಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ನಿಧನವಾಗಿ ಕಾಡಿನ ಸುತ್ತಲೂ ಹರಡುತ್ತಿದೆ. ಇದರಿಂದಾಗಿ ಮಧ್ಯ ಚಿಲಿಯ ಕಾಡಿನ ಸುತ್ತಲೂ ವಾಸಿಸುವ ಜನರು ಆಘಾತಕ್ಕೊಳಗಾಗಿದ್ದಾರೆ ಮತ್ತು ಮನೆಯಿಂದ ಪಲಾಯನ ಮಾಡುತ್ತಿದ್ದಾರೆ.
https://twitter.com/BNONews/status/1753624657754828904?ref_src=twsrc%5Etfw%7Ctwcamp%5Etweetembed%7Ctwterm%5E1753624657754828904%7Ctwgr%5E46021cd2b39215b11c0b3258f2747f5a40a0cf36%7Ctwcon%5Es1_c10&ref_url=https%3A%2F%2Fapi-news.dailyhunt.in%2F