ಚಿಕ್ಕಮಗಳೂರಲ್ಲಿ ಕಾಡಾನೆ ದಾಳಿಗೆ ‘ಎಟಿಎಫ್’ ಸಿಬ್ಬಂದಿ ಬಲಿ : ಸರ್ಕಾರದಿಂದ 25 ಲಕ್ಷ ಪರಿಹಾರ ಘೋಷಣೆ

ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಕಾಡಾನೆ ದಾಳಿಗೆ ಎಟಿಎಫ್ ಸಿಬ್ಬಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ 25 ಲಕ್ಷ ಪರಿಹಾರ ಘೋಷಿಸಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆ ಕಾಡಿಗಟ್ಟುವ ಸಂದರ್ಭದಲ್ಲಿ ಏಕಾಏಕಿ ದಾಳಿ ಮಾಡಿತ್ತು. ಈ ವೇಳೆ ದಾಳಿಗೊಳಗಾದ ಕಾರ್ತಿಕ್ ಮೃತಪಟ್ಟಿದ್ದರು. ಮೃತ ಕಾರ್ತಿಕ್ ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read