8 ಲಕ್ಷ ಹಣವಿದ್ದ ಎಟಿಎಂ ಯಂತ್ರವನ್ನೇ ಕದ್ದೊಯ್ದ ಕಳ್ಳರು…..!

ಕಳ್ಳರು ಎಟಿಎಂ ಯಂತ್ರವನ್ನೇ ಕದ್ದೊಯ್ದಿರೋ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ನಡೆದಿದೆ.

ವರದಿ ಪ್ರಕಾರ ದರೋಡೆಕೋರರು 8.39 ಲಕ್ಷ ರೂಪಾಯಿಯಿದ್ದ ಎಟಿಎಂ ಮಷಿನ್ ನ ಕಾರಿನಲ್ಲಿಟ್ಟುಕೊಂಡು ಪರಾರಿಯಾಗಿದ್ದಾರೆ.

ಹಣ ಕದ್ದ ಬಳಿಕ ಕಳ್ಳರ ಗುಂಪು ಎಟಿಎಂ ಯಂತ್ರವನ್ನ ಮುಂಬೈ-ಸೋಲಾಪುರ ಹೆದ್ದಾರಿಯಲ್ಲಿ ಎಸೆದಿದೆ. ಗ್ಯಾಸ್ ಕಟರ್‌ನಿಂದ ಎಟಿಎಂ ಯಂತ್ರವನ್ನು ಕತ್ತರಿಸಿದ್ದು, ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ದೃಶ್ಯಾವಳಿಗಳ ಸಹಾಯದಿಂದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read