HomeKarnatakaಪ್ರವಾಸಿಗರೇ ಗಮನಿಸಿ : 'ಜೋಗ ಜಲಪಾತ' ಪ್ರವೇಶಕ್ಕೆ 3 ತಿಂಗಳು ತಾತ್ಕಾಲಿಕ ನಿರ್ಬಂಧ |Jog Falls

ಪ್ರವಾಸಿಗರೇ ಗಮನಿಸಿ : ‘ಜೋಗ ಜಲಪಾತ’ ಪ್ರವೇಶಕ್ಕೆ 3 ತಿಂಗಳು ತಾತ್ಕಾಲಿಕ ನಿರ್ಬಂಧ |Jog Falls

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದು,್ದ ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಭಂದಿಸಲಾಗಿದೆ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ.

ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆಂಬ ಕಾರಣದಿಂದ ಪ್ರವೇಶ ನಿರ್ಭಂದಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-251444 ನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ಹೊರಡಿಸಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular