ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

ಶಿವಮೊಗ್ಗ : ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗದ ಟಿಪ್ಪು ನಗರ ಮತ್ತು ದ್ರೌಪದಂ ವೃತ್ತದಲ್ಲಿ ಪ್ರತ್ಯೇಕ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಗೂಡ್ಸ್ ಆಟೋಗೆ ಬೈಕ್ ತಗುಲಿದ ವಿಚಾರಕ್ಕೆ ಸಂಬಂಧಿಸಿದಂತೆ ಜಿತೇಂದ್ರ (47), ಸಂದೇಶ (35) ನಡುವೆ ವಾಗ್ವಾದ ನಡೆದಿತ್ತು. ಈ ವೇಳೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದರು. ಇನ್ನೊಂದು ಪ್ರಕರಣದಲ್ಲಿ ಶಿವಮೊಗ್ಗ ನಗರದ ಗೋಪಾಳದ ದ್ರೌಪದಮ್ಮ ಸರ್ಕಲ್ನಲ್ಲಿ ಮಾತನಾಡುವುದಿದೆ ಬಾ ಎಂದು ಬಜರಂಗದಳ ಕಾರ್ಯಕರ್ತ ವಿಜಯಕುಮಾರ್ ಎಂಬಾತನನ್ನು ಕರೆಸಿಕೊಂಡು ಹಲ್ಲೆ ನಡೆಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವಿಜಯಕುಮಾರ್ ನನ್ನು  ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read