HomeKarnatakaBREAKING: ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವೈದ್ಯೆ, ನರ್ಸ್ ಗಂಭೀರ

BREAKING: ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವೈದ್ಯೆ, ನರ್ಸ್ ಗಂಭೀರ

ಶಿವಮೊಗ್ಗ: ಕೆಲಸದ ವಿಚಾರಕ್ಕೆ ವೈದ್ಯೆ ಮತ್ತು ನರ್ಸ್ ಆರೋಪ, ಪ್ರತ್ಯಾರೋಪ ಮಾಡಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಬಿ.ಆರ್.ಪಿ.ಯ ಸರ್ಕಾರಿ ಆಸ್ಪತ್ರೆಯ ವೈದ್ಯೆ ಮತ್ತು ನರ್ಸ್ ಕೆಲಸದ ವಿಚಾರಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಡಾ. ಹಂಸವೇಣಿ, ನರ್ಸ್ ಸುಕನ್ಯಾ ಅವರಿಂದ ಪರಸ್ಪರ ಟಾರ್ಚರ್ ಆರೋಪ ಕೇಳಿಬಂದಿದೆ.

ವೈದ್ಯೆ ಮತ್ತು ನರ್ಸ್ ಸ್ಥಿತಿ ಗಂಭೀರವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular