HomeKarnatakaBIG NEWS: ಜಾನುವಾರು ಹತ್ಯೆಗೈದು ಮಾಂಸ ಮಾರಾಟಕ್ಕೆ ಯತ್ನ: ಇಬ್ಬರು ಅರೆಸ್ಟ್

BIG NEWS: ಜಾನುವಾರು ಹತ್ಯೆಗೈದು ಮಾಂಸ ಮಾರಾಟಕ್ಕೆ ಯತ್ನ: ಇಬ್ಬರು ಅರೆಸ್ಟ್

ಹಾಸನ: ಗುಂಡಿಟ್ಟು ಜಾನುವಾರು ಹತ್ಯೆಗೈದು ಮಾಂಸ ಮಾರಾಟಕ್ಕೆ ಯತ್ನಿಸಿದ ಅಮಾನವೀಯ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕ್ಯಾಮನಹಳ್ಳಿಯಲ್ಲಿ ನಡೆದಿದೆ.

ದಯಾನಿದಿ ಎಂಬುವವರಿಗೆ ಸೇರಿದ ಎಮ್ಮೆಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದು, ಬಳಿಕ ಮಾಂಸ ಕತ್ತರಿಸುತ್ತಿದ್ದ ವೇಳೆ ಸ್ಥಳೀಯರು ಘಟನಾ ಸ್ಥಳಕ್ಕೆ ದಾವಿಸಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣ ಸಂಬಂಧ ಇದೀಗ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳ ಬಳಿ ಇದ್ದ ಒಂದು ಬಮ್ದೂಕು ವಶಕ್ಕೆ ಪಡೆಯಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular