BREAKING : ಬೆಳಗಾವಿಯಲ್ಲಿ ಹಾಡಹಗಲೇ ಗನ್ ತೋರಿಸಿ ಚಿನ್ನದಂಗಡಿ ದರೋಡೆಗೆ ಯತ್ನ.!

ಬೆಳಗಾವಿ : ಹಾಡಹಗಲೇ ಖದೀಮರು ಗನ್ ತೋರಿಸಿ ಚಿನ್ನದಂಗಡಿ ದರೋಡೆಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ.

ಅಥಣಿಯ ತ್ರಿಮೂರ್ತಿ ಜ್ಯುವೆಲರ್ಸ್ ನಲ್ಲಿ ಘಟನೆ ನಡೆದಿದೆ. ಹೆಲ್ಮೆಟ್ ಧರಿಸಿ ಗನ್ ಹಿಡಿದು ದರೋಡೆಗೆ ಯತ್ನ ನಡೆಸಿದ್ದಾರೆ ಎನ್ನಲಾಗಿದೆ.

ಹಾಡಹಗಲೇ ಈ ಘಟನೆ ನಡೆದಿದ್ದು, ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read