
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ https://ssp.postmatric.karnataka.gov.in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್ಸೈಟ್ https://bcwd.karnataka.gov.in ನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ: 8050770005, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: [email protected] ದೂರವಾಣಿ ಸಂಖ್ಯೆ:1902 ನ್ನು ಸಂಪರ್ಕಿಸಬಹುದು. ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೊಡಗು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

