ಹಿಂದುಳಿದ ವರ್ಗದವರ ಗಮನಕ್ಕೆ : ಆರ್ಥಿಕ ನೆರವು ಯೋಜನೆಯಡಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಶಿವಮೊಗ್ಗ : ಹಿಂದುಳಿದ ವರ್ಗದ ಸಮುದಾಯಕ್ಕೆ ಆರ್ಥಿಕ ನೆರವು ಯೋಜನೆಯಡಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಮಾಡಲಾಗಿದೆ.

ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಜನರಿಂದ ಆರ್ಥಿಕ ನೆರವು ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಸೇವಾ ಸಿಂಧು ತಂತ್ರಾಂಶದ ಮೂಲಕ ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ಅ. 30 ರಿಂದ ನ. 10 ರವರೆಗೆ ವಿಸ್ತರಿಸಲಾಗಿದ್ದು, ಆಸಕ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಡಿ.ಬಿ.ಸಿ.ಡಿ.ಸಿ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read