HomeKarnatakaಬೆಂಗಳೂರು ಜನತೆ ಗಮನಕ್ಕೆ : ನಾಳೆಯಿಂದ 4 ದಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power...

ಬೆಂಗಳೂರು ಜನತೆ ಗಮನಕ್ಕೆ : ನಾಳೆಯಿಂದ 4 ದಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು ಜನತೆ ಗಮನಕ್ಕೆ , ನಾಳೆಯಿಂದ (ಅ.27 ರಿಂದ ಅ.30) ರವರೆಗೆ ನಾಲ್ಕು ದಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಎಸ್ಡಿ ಮಠ, ಕಾಟನ್ ಪೇಟೆ, ಅಕ್ಕಿಪೇಟೆ, ಬಾಲಾಜಿ ಕಾಂಪ್ಲೆಕ್ಸ್, ಸುಲ್ತಾನ್ ಪೇಟೆ, ನಲ್ಬಂಡ್ವಾಡಿ ಎದುರು ಚಿಕ್ಕಪೇಟೆ ಮೆಟ್ರೋ ಸ್ಟೇಷನ್ ಪ್ರದೇಶದಲ್ಲಿ ವಿದ್ಯುತ್ ಅಡಚಣೆಯಾಗಲಿದೆ.ಜೆಜೆಆರ್ ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜನತಾ ಕಾಲೋನಿ,

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಮನಾ ಗಾರ್ಡನ್, ರಂಗನಾಥ್ ಕಾಲೋನಿ, ಹೊಸಹಳ್ಳಿ ಮುಖ್ಯರಸ್ತೆ, ಅಂಜನಪ್ಪ ಗಾರ್ಡನ್, ದೊರೆಸ್ವಾಮಿ ನಗರ, ಹೂವಿನ ಉದ್ಯಾನ, ಹೊಸ ಪೊಲೀಸ್ ಕ್ವಾಟ್ರಸ್, ಗೋಪಾಲನ್ ಅಪಾರ್ಟ್ಮೆಂಟ್, ಮರಿಯಪ್ಪ ಎ. ಕೆಪಿಎಸ್ ಮಠ, ಗಂಗಪ್ಪ ಗಾರ್ಡನ್, ಓಬಳೇಶ್ ಕಾಲೋನಿ,, ರಾಯಪುರ, ಬಿನ್ನಿ ಪೇಟೆ, ಪಾದರಾಯನಪುರ,ಪೊಲೀಸ್ ರಸ್ತೆ, , ಭುವನೇಶ್ವರಿ ನಗರ, ಪ್ರೆಸ್ಟೀಜ್ ವುಡ್ಸ್ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಇರಲ್ಲ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular