ಬೆಂಗಳೂರು ಜನತೆ ಗಮನಕ್ಕೆ : ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ದುರಸ್ತಿ ಮತ್ತು ನಿರ್ವಹಣಾ ಕಾರ್ಯಗಳಿಂದಾಗಿ ವಿದ್ಯುತ್ ಕಡಿತವಾಗಿದೆ ಎಂದು ಹೇಳಿದೆ. ಹಾನಿಗೊಳಗಾದ ಪ್ರದೇಶಗಳ ವಿವರಗಳು ಮತ್ತು ವಿದ್ಯುತ್ ಕಡಿತದ ಸಮಯವನ್ನು ಬೆಸ್ಕಾಂ ಪತ್ರಿಕಾ ಪ್ರಕಟಣೆಯ ಮೂಲಕ ಬಿಡುಗಡೆ ಮಾಡಲಾಗಿದೆ.

ನ.13 ರಂದು ಎಲ್ಲಿ ಪವರ್ ಕಟ್

ಶಾಖಾಂಬರಿನಗರ, , ಪುಟ್ಟೇನಹಳ್ಳಿ, ಜಯನಗರ 4, 5, 7, 8ನೇ ಬ್ಲಾಕ್, ಐಟಿಐ ಲೇಕ್ಔಟ್, ಎಸ್. ಬಿ.ಐ ಕಾಲೋನಿ, ಅರ್.ವಿ.ಡೆಂಟಲ್ ಕಾಲೇಜ್ ಸುತ್ತಮುತ್ತಲ ಪ್ರದೇಶಗಳು, 24ನೇ ಮೇನ್, ಎಲ್ಐಸಿ ಕಚೇರಿ ಹಿಂಬಾ ಎಲ್ಐಸಿ ಕಾಲೋನಿ, ಪೈಪ್ ಲೈನ್ ರೋಡ್, ರಾಘವೇಂದ್ರ ಸ್ವಾಮಿ ಮಠ, ಜೆ.ಪಿ ನಗರ ಮೊದಲನೇ ಹಂತ, 14ನೇ ಅಡ್ಡ ರಸ್ತೆ, ಸಲಾರ್ಪುರಿಯಾ ಅಪಾಟ್ ಮೆಂಟ್, ನಾಗಾರ್ಜುನ ಅಪಾರ್ಟ್ಮೆಂಟ್ ಜಿ.ಪಿ.ನಗರ 5ನೇ ಹಂತ, ಸಾಯಿ ನರ್ಸರಿ ರಸ್ತೆ, ಜಿ.ಪಿ.ನಗರ 1,2,3,4,5,6ನೇ ಹಂತ, 15ನೇ ಕ್ರಾಸ್, 16 & 12 ನೇ ಅಡ್ಡ ರಸ್ತೆ, ಸಿಂಧೂರ ಕನ್ವೇಷನ್ ಹಾಲ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ನ.14 ರಂದು ಎಲ್ಲಿ ಪವರ್ ಕಟ್

ವಿಜಯಪುರ ಪಟ್ಟಣ, ಯಲ್ಲಮ್ಮ ಧರ್ಮಾಪುರ, ಬೀಡಿಗನ ಹಳ್ಳಿ, ಬಡವನಹಳ್ಳಿ, ವೆಂಕಟಗಿರಿ, ಕೋಟೆ, ಹುರುಲುಗುರ್ಕಿ, ಮುದುಗುರ್ಕಿ, ಬಿಜ್ಜವಾರ, ಹಾರೋಹಳ್ಳಿ, ಗುಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಂಡಿಗನಹಳ್ಳಿ, ಕಮ್ಮಸಂದ್ರ, ತಿಮ್ಮಸಂದ್ರ, ಮುದ್ದೇನಹಳ್ಳಿ, ನಾರಾಯಣಪುರ, ಗೋಡೆ ಮುದ್ದೇನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read