HomeKarnatakaಬೆಂಗಳೂರಿಗರ ಗಮನಕ್ಕೆ : ಈ ಪ್ರದೇಶಗಳಲ್ಲಿ ಇಂದು (ಆ.22) ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರಿಗರ ಗಮನಕ್ಕೆ : ಈ ಪ್ರದೇಶಗಳಲ್ಲಿ ಇಂದು (ಆ.22) ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ ಆಗಲಿದೆ.

ಇಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ನಗರದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.

ಆ.22 ರಂದು ಎಲ್ಲೆಲ್ಲಿ ಪವರ್ ಕಟ್

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೂ ರೆಸಿಡೆನ್ಸಿ ರಸ್ತೆ, ಹೊಂಡೈ ಆರ್.ಎಮ್.ಯು, ಲ್ಯಾವೆಲ್ಲೆ ರಸ್ತೆ, ವಾಲ್ಟನ್ ರಸ್ತೆ, ವಿಟ್ಟಲ್ ಮಲ್ಯ ರಸ್ತೆ, ಚರ್ಚ್ ಸ್ಟ್ರೀಟ್, ಕಸ್ತೂರಬಾ ರಸ್ತೆ, ಸೇಂಟ್ ಮಾರ್ಥಾಸ್ ರಸ್ತೆ, ಕ್ವೀನ್ಸ್ ವೃತ್ತ, ರೆಸಿಡೆನ್ಸಿ ರಸ್ತೆ ಕ್ರಾಸ್, ಐ.ಟಿ.ಸಿ ಹೋಟೆಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್ ಮತ್ತು ಸುತ್ತಲಿನ ಪ್ರದೇಶ. ಸುಭಾಶ್ ಲೇಔಟ್, ರಾಮ ದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀಚರ್ಸ್ ಕಾಲೋನಿ,ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆ, ರಶದ್ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್, ಕೆ.ಜಿ.ಹಳ್ಳಿ, ಗೋವಿಂದಪುರ ಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಎಚ್.ಬಿ.ಆರ್. 3ನೇ ಬ್ಲಾಕ್, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ. ಹಳ್ಳಿ ಗ್ರಾಮ, ಸಿ.ಎಂ.ಆರ್.ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಮತ್ತು ಸುತ್ತಮುತ್ತಲಿನ ಪ್ರದೇಶಗಳು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular