HomeKarnatakaಬೆಂಗಳೂರಿಗರೇ ಗಮನಿಸಿ : ನಗರದ ಈ ಏರಿಯಾಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರಿಗರೇ ಗಮನಿಸಿ : ನಗರದ ಈ ಏರಿಯಾಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಲೋಡ್ ಶೆಡ್ಡಿಂಗ್ ನಡುವೆ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಅಕ್ಟೋಬರ್ 22 ರಂದು ಇಂದು ವಿದ್ಯುತ್ ಕಡಿತವಾಗಲಿದೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿರ್ವಹಣಾ ಯೋಜನೆಗಳು ಕೈಗೆತ್ತಿಕೊಂಡಿರುವುದರಿಂದ ಹಲವು ಏರಿಯಾಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ಕಡಿತವಾಗಲಿದೆ.

ಅಕ್ಟೋಬರ್ 22, ಭಾನುವಾರ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚೋಳೂರುಪಾಳ್ಯ, ಪ್ರೇಮನಗರ, ಶಂಕರಪ್ಪ ಇಂಡಸ್ಟ್ರಿಯಲ್ ಎಸ್ಟೇಟ್, ಯುನಾನಿ ಆಸ್ಪತ್ರೆ, ನಿರ್ಶಿತರ ಭವನ, ಪಿ ಅಂಡ್ ಟಿ ಲೇಔಟ್, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೇಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್.ಎಚ್.ಪಾಳ್ಯ, ಬೋರಸಂದ್ರ, ತಿಪ್ಪನಹಳ್ಳಿ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ, ಸೀಬಿ ಅಗ್ರಹಾರ, ದೊಡ್ಡಸೀಬಿ, ದುರ್ಗ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular