HomeKarnatakaಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.

ಪೆಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, 10 ನೇ ಕ್ರಾಸ್, 1ನೇ ಕ್ರಾಸ್, 1ನೇ ಹಂತ ಪೀಣ್ಯ ಕೈಗಾರಿಕಾ ಪ್ರದೇಶದ 3ನೇ ಕ್ರಾಸ್, ಪೀಣ್ಯ, ಎಸ್ಆರ್ಎಸ್ ರಸ್ತೆಯ 4ನೇ ಬ್ಲಾಕ್, 2 ನೇ ಬ್ಲಾಕ್, ಎಂಇಐ ಕಾರ್ಖಾನೆ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ 4ನೇ ಅಡ್ಡರಸ್ತೆಯಲ್ಲಿ ವಿದ್ಯುತ್ ಕಡಿತವಾಗಲಿದೆ.

ಯಶವಂತಪುರ ಪೈಪ್ಲೈನ್ ರಸ್ತೆ, ಎಲ್ಎನ್ ಕಾಲೋನಿ, ಸುಬೇದ್ರಪಾಳ್ಯ, ದಿವಾನರ ಪಾಳ್ಯ, ಕೆಎನ್ ವಿಸ್ತರಣೆ, ಮಲ್ಲೇಶ್ವರ, ಎಂಡಿ ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್ ಇಎಲ್, ಐಐಎಸ್ಸಿ ಟ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತಪುರ 1ನೇ ಮುಖ್ಯರಸ್ತೆಯಲ್ಲಿ ವಿದ್ಯುತ್ ಸಂಪರ್ಕವಿರುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಶವಂತಪುರ ಪೈಪ್ಲೈನ್ ರಸ್ತೆ, ಎಲ್ಎನ್ ಕಾಲೋನಿ, ಸುಬೇದ್ರಪಾಳ್ಯ, ದಿವಾನರ ಪಾಳ್ಯ, ಕೆಎನ್ ವಿಸ್ತರಣೆ, ಮಲ್ಲೇಶ್ವರ, ಎಂಡಿ ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್ ಇಎಲ್, ಐಐಎಸ್ಸಿ ಟ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತಪುರ 1ನೇ ಮುಖ್ಯರಸ್ತೆಯಲ್ಲಿ ವಿದ್ಯುತ್ ಸಂಪರ್ಕವಿರುವುದಿಲ್ಲ.

ಕಾಶಿ ವಿಶ್ವನಾಥ ಲೇಔಟ್, ವಾರಣಾಸಿ ಏರಿಯಾ, ಅಲ್ಲದೆ ಎಚ್ಎಂಟಿ ಮುಖ್ಯ ರಸ್ತೆ, ಮಾಡೆಲ್ ಕಾಲೋನಿ, ಶರೀಫ್ ನಗರ, ಬಿಡಿಎ ಲೇಔಟ್, ಬಟ್ಟರಹಳ್ಳಿ, ಕಾಲೋನಿ, ಸೃಷ್ಟಿ ಲೇಔಟ್, ದೇವಸಂದ್ರ ಮುಖ್ಯ ರಸ್ತೆ , ಐಟಿಐ ಕೈಗಾರಿಕಾ ಪ್ರದೇಶ, ಕೃಷ್ಣಾ ಥೀಯಟರ್ ಸುತ್ತಮುತ್ತ, ಗಾಯತ್ರಿ ಲೇಔಟ್, ವಿಜಯ ಬ್ಯಾಂಕ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular