HomeKarnatakaಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ನಾಳೆ 'ವಿದ್ಯುತ್ ವ್ಯತ್ಯಯ' |Power Cut

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ನಾಳೆ ‘ವಿದ್ಯುತ್ ವ್ಯತ್ಯಯ’ |Power Cut

ಬೆಂಗಳೂರು : ನಗರದ ಹಲವು ಪ್ರದೇಶಗಳಲ್ಲಿ ನಾಳೆ ( ನ.27) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.

ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಎಂ.ಸಿ.ಲೇಔಟ್ ಮತ್ತು ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತಿರುಮಲೇಗೌಡನದೊಡ್ಡಿ, ಕಂಚಿದೊಡ್ಡಿ, ನಿಜಪ್ಪನದೊಡ್ಡಿ, ಆದಿಶಕ್ತಿಹಳ್ಳಿ, ಚನ್ನೇಗೌಡನದೊಡ್ಡಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಿಗ್ಗೆ 9 ರಿಂದ 11 ಗಂಟೆಯವರೆಗೆ (2 ಗಂಟೆ) ಮಡ್ಲಾಖಾನ, ಮರಸನಪಲ್ಲಿ, ದೋರನಾಳಪಲ್ಲಿ, ಬ್ರಹ್ಮನಹಳ್ಳಿ, ತಿಮ್ಮಂಪಲ್ಲಿ, ಗುಂಡ್ಲಪಲ್ಲಿ, ಕೊತ್ತೂರು, ಮದಕವರಿಪಲ್ಲಿ ಮತ್ತು ಕಮರಪಲ್ಲಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular