HomeKarnatakaಬೆಂಗಳೂರಿಗರ ಗಮನಕ್ಕೆ : ನಾಳೆ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರಿಗರ ಗಮನಕ್ಕೆ : ನಾಳೆ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಅಕ್ಟೋಬರ್ 18 ರಂದು ನಾಳೆ ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಕಡಿತವನ್ನು ಘೋಷಿಸಿವೆ.

ನಾಳೆ ಬುಧವಾರ ಎಲ್ಲೆಲ್ಲಿ ಪವರ್ ಕಟ್

ಬೊಮ್ಮನ ಹಳ್ಳಿ ಇಂಡಸ್ಟ್ರೀಯಲ್ ಏರಿಯಾ, ಚಿಕ್ಕ ಬೇಗೂರು ಗೇಟ್, ಬಿಟಿಆರ್ ಗಾರ್ಡನ್, ಕೋನ್ಕೋರ್ಡ್ ಲೇಔಟ್, ಮುನೇಶ್ವರ್ ಲೇಔಟ್, ಹೋಸೂರ್ ಮುಖ್ಯ ರಸ್ತೆ, ಬಂಡೆಪಾಳ್ಯ, ಸಿಂಗಸಂದ್ರ, ಜಿಬಿ ಪಾಳ್ಯ, ಎಇಸಿಎಸ್ ಲೇಔಟ್, ಎ ಮತ್ತು ಬಿ ಬ್ಲಾಕ್, ಹೊಂಗಸಂದ್ರ, ಬೊಮ್ಮನಹಳ್ಳಿ (ಬೇಗೂರು ಮುಖ್ಯ ರಸ್ತೆ), ಹರಲುಕುಂತೆ, ಹೊಸಪಾಳ್ಯ, ಯಲ್ಲುಕುಂಟೆ ಸೇರಿ ಹಲವು ಕಡೆ ವಿದ್ಯುತ್ ಕಡಿತವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular