HomeKarnatakaಬೆಂಗಳೂರಿಗರ ಗಮನಕ್ಕೆ : ಈ ಪ್ರದೇಶಗಳಲ್ಲಿ ನಾಳೆ (ಸೆ. 26) ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರಿಗರ ಗಮನಕ್ಕೆ : ಈ ಪ್ರದೇಶಗಳಲ್ಲಿ ನಾಳೆ (ಸೆ. 26) ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಸ್ಕಾಂ ಇಲಾಖೆಯಿಂದ ತುರ್ತು ಕಾಮಗಾರಿ ನಡೆಯುವ ಹಿನ್ನೆಲೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನಾಳೆ ( ಸೆ.26) ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ.

ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 26.09.2024 ರಂದು ಬೆಳಗ್ಗೆ, 10.00 ಯಿಂದ ಮಧ್ಯಾಹ್ನ 04.00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಕರ್ಲಾಪುರ, ಕೆಎಂಎಫ್, ಇಟಗಲ್ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಯೂರು, ಕಾಕೋಳು, ಸೊಣ್ಣೆನಹಳ್ಳಿ, ಸೆಂಚುರಿ ಲೇಔಟ್, ಪಿಜಿಎಲ್ “ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಆದಿವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ ಸೇರಿದಂತೆ ಹಲವು ಕಡೆ ಪವರ್ ಕಟ್ ಆಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭುವನೇಶ್ವರಿ ನಗರ, ಡಿ.ಜಿ.ಎ ಹಳ್ಳಿ, ಕೆ.ಜೆ.ಹಳ್ಳಿ, ಕೆ.ಜೆ. ಕಾಲೋನಿ, ಆದರ್ಶ ನಗರ, ವಿ.ನಾಗೇನಹಳ್ಳಿ, ಪೆರಿಯಾರ್ ನಗರ, ಪೆರಿಯಾರ್ ಸರ್ಕಲ್, ಶಾಂಪುರ, “ಕಾವಲಬೈರಸಂದ್ರ, ಎಲ್.ಆರ್.ಬಂಡೆ ಮುಖ್ಯರಸ್ತೆ, ಗಾಂಧಿನಗರ, ಚಿನ್ನಣ್ಯ ಲೇಔಟ್, ಅಂಬೇಡ್ಕರ್ ಲೇಔಟ್, ಅನ್ವರ್ ಲೇಔಟ್, ದೊಡ್ಡಣ್ಣ ನಗರ, ಮುನಿವೀರಪ್ಪ ಲೇಔಟ್, ಸುಗರ್ ಮಂಡಿ, ಸಾಲ್ಟ್ ಮಂಡಿ, ಮುನೇಶ್ವರ ನಗರ ಮತ್ತುಕಾವೇರಿ ನಗರ, ಅಂಬೇಡ್ಕರ್ ವೈದ್ಯಕೀಯ ಕಾಲೇಜು, ಸುಲ್ತಾನ್ ಪಾಳ್ಯ ರಂಕಾನಗರ, ಕನಕನಗರ, ಕೆ.ಎಚ್.ಬಿ ಮುಖ್ಯರಸ್ತೆ, ಕುಶಾಲ ನಗರ, ಮೋದಿ ರಸ್ತೆ, ಮೋದಿ ಗಾರ್ಡನ್ ಸೇರಿದಂತೆ ಹಲವು ಕಡೆ ಪವರ್ ಕಟ್ ಆಗಲಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular