ಬೆಂಗಳೂರಿಗರೇ ಗಮನಿಸಿ : ನಾಳೆ, ನಾಡಿದ್ದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರಿಗರೇ ಗಮನಿಸಿ, ನಾಳೆ ಹಾಗೂ ನಾಡಿದ್ದು ಸಿಲಿಕಾನ್ ಸಿಟಿಯ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ.

ಆಗಸ್ಟ್ 18 ಭಾನುವಾರ ಪವರ್ ಕಟ್

ನಾಳೆ ಬೆಳಗ್ಗೆ 09:30ರಿಂದ ಸಂಜೆ 3:30ರ ವರೆಗೆ ತ್ರೈಮಾಸಿಕ ನಿರ್ವಹಣೆ ಇರುವುದರಿಂದ ವಿದ್ಯುತ್ ವ್ಯವಸ್ಥೆಯಲ್ಲಿ ವ್ಯತ್ಯಯವಾಗಲಿದೆ.

ಮುನೇಶ್ವರ ದೇವಸ್ಥಾನ ರಸ್ತೆ, ಎಂಇಸಿ ಲೇಔಟ್, ಮಲಯಾಳಿ ಅತಿಥಿ ಗೃಹ ರಸ್ತೆ, ಕೆಎಚ್ ಬಿ . ರಾಜೇಶ್ವರಿನಗರ, ಆಕಾಶ್ ಥೇಟರ್ ರಸ್ತೆ, ಕಮ್ಯುನಿಕೇಷನ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, , 3 ನೇ ಹಂತ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, ಇಎಸ್ಐ ಆಸ್ಪತ್ರೆ ಫ್ರೆಂಡ್ಸ್ ಸರ್ಕಲ್, ವಿಜ್ಞಾನ ಪಬ್ಲಿಕ್ ಸ್ಕೂಲ್ ರಸ್ತೆ. ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, 6 ನೇ ಮುಖ್ಯ ರಸ್ತೆ, ವಿಭಾಗ ರಸ್ತೆ, 5 ನೇ ಮುಖ್ಯ ರಸ್ತೆ, ಯುಕೊ ಬ್ಯಾಂಕ್ ರಸ್ತೆ, ಥರ್ಲಾಕ್ ರಸ್ತೆ, 7 ನೇ ಮುಖ್ಯ ರಸ್ತೆಎಚ್ಎಂಟಿ ರಸ್ತೆ, ಆರ್ಎನ್ಎಸ್ ಅಪಾರ್ಟ್ಮೆಂಟ್, ಸಿಎಮ್ ಟಿಐ, ಬೋರ್ಲಿಂಗಪ್ಪ ಗಾರ್ಡನ್, ಪೀಣ್ಯ ಪೊಲೀಸ್ ಠಾಣೆ ರಸ್ತೆ, ಟೆಲಿಫೋನ್ ಎಕ್ಸ್ಚೇಂಜ್, 6ನೇ ಕ್ರಾಸ್, ರಿಲಯನ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ 6 ಗಂಟೆಗಳ ಕಾಲ ಕರೆಂಟ್ ಇರುವುದಿಲ್ಲ.

ಆಗಸ್ಟ್ 19ರಂದು ಈ ಏರಿಯಾದಲ್ಲಿ ಕರೆಂಟ್ ಇರಲ್ಲಾ?

ಈ ವ್ಯಾಪ್ತಿಯಲ್ಲಿ 19.08.2024ರಂದು 10:30ರಿಂದ 18:00ಗಂಟೆಗಳವರೆಗೆ ತುರ್ತು ನಿರ್ವಹಣೆ ಕೆಲಸದ ನಿಮಿತ್ತ ಕರೆಂಟ್ ಇರುವುದಿಲ್ಲ. ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಕೆ.ಎಂ.ಎಫ್. ಮದರ್ ಡೈರಿ, ಎಸ್.ಎಫ್.ಎಸ್ 208, ಎಸ್.ಎಫ್.ಎಸ್ 407, ಉನ್ನಿಕೃಷ್ಣನ್ ರಸ್ತೆ, ಬಿ ಸೆಕ್ಟರ್, ಎನ್.ಇ.ಎಸ್ ರಸ್ತೆ, ಸಿ.ಎಂ ಎನ್ನೆವ್, ಮಾತೃ ಲೇಔಟ್, ಸೋಮೇಶ್ವರನಗರ, ಬಿಬಿಎಂಪಿ ರಸ್ತೆ ಕೋಡಿ ರೋಡ್, ಕನಕನಗರ, ನ್ಯಾಯಾಂಗ ಬಡಾವಣೆ, ಯಲಹಂಕ ಓಲ್ಡ್ ಟೌನ್, ಗಾಂಧಿ ನಗರ, ಹಳೆಯ ಪಟ್ಟಣ ಬಿಬಿಎಂಪಿ ರಸ್ತೆ, ಕೆರೆ, ಪುರವಂಕರ, ಅಪಾರ್ಟೆಂಟ್ ಆರ್.ಎಂ.ಝಡ್ ಮಾಲ್, ಆರ್.ಎಂ.ಝಡ್ ರೆಸಿಡೆನ್ಸಿಯಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read