HomeKarnatakaಬೆಂಗಳೂರು ಜನತೆ ಗಮನಕ್ಕೆ : ಇಂದು ಮತ್ತು ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power...

ಬೆಂಗಳೂರು ಜನತೆ ಗಮನಕ್ಕೆ : ಇಂದು ಮತ್ತು ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ( ನ.17 , 18) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.

ಇಂದು ಮತ್ತು ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಐಬಿಎಮ್, ಅಸ್ಸೆಂಚರ್, ಐಬಿಎಮ್ ‘ಡಿ’ ಬ್ಲಾಕ್, ಐಬಿಎಮ್, ಗುರಪ್ಪನ ಪಾಳ್ಯ, ಸೋಬಾ ಮಜಾರಿಯಾ ಅಪಾರ್ಟ್ ಮೆಂಟ್, ಬಿ.ಜಿ.ರಸ್ತೆ, ಬಿಟಿಎಂ 1ನೇ ಹಂತ, ವಕೀಲ್ ಸ್ಕೋಯರ್ ಬಿಲ್ಡಿಂಗ್, ಮಡಿವಾಳ ಮಾರುತಿ ನಗರ, ಬಿಸ್ಮಿಲ್ಲಾ ನಗರ, ಸೋಬಾ ಡೆವಲ್ಪರ್ಸ್, ಜೈಭೀಮ ನಗರ ಎಕೋವರ್ಲ್ಡ್ ಕ್ಯಾಂಪಸ್, ಮ್ಯಾರಿಯಟ್ ಹೋಟೆಲ್, ದೇವರಬೀಸನಹಳ್ಳಿ, ವಜ್ರಮ್ ಅಪಾರ್ಟ್ ಮೆಂಟ್ ದೇವರಬೀಸನಹಳ್ಳಿ ಗ್ರಾಮ, ದೊಡ್ಡಕನ್ನೆಳ್ಳಿ ರೋಡ್, ಗೇರ್ ಸ್ಕೂಲ್ ರೋಡ್, ಆದರ್ಶ್, ಸಾಯಿ ಶೃತಿ, ಸ್ಟರ್ಲಿಂಗ್ ಅಸೆಂಟಿಯಾ, ಸಾಮ್ಮಿ, ಜೆ.ವಿ, ಹೋಟೆಲ್, ಕಲ್ಯಾಣಿ ಟೆಕ್ ಪಾರ್ಕ್, ಎಕ್ಸರ ಟೆಕ್ ಪಾರ್ಕ್, ಒರೆಕಲ್ ಟೆಕ್ ಪಾರ್ಕ್, ಸೆಸ್ನಾ ಟೆಕ್ ಪಾರ್ಕ್, ಕಾಡುಬೀಸನಹಳ್ಳಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ಸೆಂಚುರಿ ಲೇಔಟ್, ಅನಂತಪುರ ಗೇಟ್, ಏರ್ ಫೋರ್ಸ್, ಮಾರಸಂದ್ರ, ಮಾರುತಿ ನಗರ, ಮಾರುತಿ ರಾಯಲ್ ಗಾರ್, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ರಾಮ್ಕಿ ಉತ್ತರ-1, ಮಾರುತಿ ನಗರ, ಪ್ರೆಸ್ಟೀಜ್ ನಗರ, ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಪೂಜಾ ಮಹಾಲಕ್ಷ್ಮಿ L/O, ಸಪ್ತಗಿರಿ L/O, ಪ್ರಕೃತಿ ನಗರ, ಶ್ರೀನಿವಾಸಪುರ, ಅಯ್ಯಪ್ಪ, SNಹಳ್ಳಿ, ಮೈಲಪನಹಳ್ಳಿ, ಕಟ್ಟಿಗೇನಹಳ್ಳಿ, ಮಾರುತಿ ನಗರ, ಕೋಗಿಲು, ಎನ್ಕ್ಲೇವ್ ಮತ್ತು ಹಲವು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಾರ್ವಜನಿಕರಿಗೆ ಬೆಸ್ಕಾಂ ಮಾಹಿತಿ ನೀಡಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular