ALERT : ರಾಜ್ಯದ ರೈತರೇ ಗಮನಿಸಿ : ‘ಬರ ಪರಿಹಾರ’ ಪಡೆಯಲು ಜಸ್ಟ್ ಈ ಕೆಲಸ ಮಾಡಿ

ಬೆಂಗಳೂರು : ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ.

ಈ ಹಣ ಪಡೆಯೋದಕ್ಕೆ ರೈತರು ತಪ್ಪದೇ ಈ ಕೆಲಸ ಮಾಡಬೇಕು. ಈ ಕೆಲಸ ಮಾಡದಿದ್ರೆ ನಿಮ್ಮ ಖಾತೆಗೆ ಹಣ ಜಮಾ ಆಗೋದಿಲ್ಲ. ಹೌದು, ಪರಿಹಾರದ ಹಣ ಪಡೆಯಲು ತಪ್ಪದೇ ಆಧಾರ್ ಲಿಂಕ್ ಮಾಡಿಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ. ಆಧಾರ್ ಲಿಂಕ್ ಆಗದ ರೈತರು ತಕ್ಷಣ ಲಿಂಕ್ ಮಾಡಿಸಬೇಕು  ಎಂದಿದ್ದಾರೆ.

https://twitter.com/CMofKarnataka/status/1742109158361780275?ref_src=twsrc%5Etfw%7Ctwcamp%5Etweetembed%7Ctwterm%5E1742109158361780275%7Ctwgr%5E3b5be857cead244911d6b84a91c87d5af362e8be%7Ctwcon%5Es1_&ref_url=https%3A%2F%2Fkannadanewsnow.com%2Fkannada%2Ffarmers-of-the-state-if-you-do-not-do-this-there-will-be-no-drought-relief%2F

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read