ಕಲಬುರಗಿ ಜಿಲ್ಲೆಯ ಎಲ್ಲಾ ರೈತರು 2023ರ ಆಗಸ್ಟ್ 1 ರೊಳಗಾಗಿ ಬೆಳೆ ವಿಮೆ ನೋಂದಣಿ ಮಾಡಿಕೊಳ್ಳಬೇಕು. ಈ ಹಿಂದೆ ಬೆಳೆಗಳಿಗೆ ಬೆಳೆ ವಿಮೆ ನೋಂದಣಿ ಮಾಡಿಸಲು ಕೊನೆಯ ದಿನಾಂಕವನ್ನು 2023ರ ಜುಲೈ 31 ರವರೆಗೆ ನಿಗದಿಪಡಿಸಲಾಗಿತ್ತೆಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.